Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:10 - ದೆವಾಚಿ ಖರಿ ಖಬರ್

10 ಎಕ್ ಯೆಳಾರ್ ತುಮ್ಕಾ ಗೊತ್ತ್ ನತ್ತೆ ಖರೆ ಅತ್ತಾ ತುಮಿ ದೆವಾಚಿ ದಯಾ ಘೆಟ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆಯಾಗಿದ್ದೀರಿ; ಮೊದಲು ವಾತ್ಸಲ್ಯ ಹೊಂದಿರಲಿಲ್ಲ, ಈಗ ವಾತ್ಸಲ್ಯ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಂದು ಕಾಲದಲ್ಲಿ, ನೀವು ದೇವರ ಜನರಾಗಿರಲಿಲ್ಲ. ಆದರೆ ಈಗ ನೀವು ದೇವರ ಜನರಾಗಿದ್ದೀರಿ. ಮೊದಲು ನೀವು ಕರುಣೆಯನ್ನು ಹೊಂದಿರಲಿಲ್ಲ. ಆದರೆ ಈಗ ನೀವು ದೇವರ ಕರುಣೆಯನ್ನು ಹೊಂದಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:10
10 ತಿಳಿವುಗಳ ಹೋಲಿಕೆ  

ತಸೆ ಹೊಲ್ಯಾರ್ ಗರ್ಜೆಚ್ಯಾ ಅನಿ ತರಾಸಾಚ್ಯಾ ಎಳಾರ್ ಅಮ್ಕಾ ದಯಾ ಅನಿ ಆಧಾರ್ ಘೆವ್ಕ್ ಸಾಟ್ನಿ ಮನುನ್ ಅಮಿ ಧೈರ್‍ಯಾನ್ ದೆವಾಚ್ಯಾ ಕುರ್ಪೆಚ್ಯಾ ಸಿಯಾಸನ್ ಜಾಗ್ಯಾಕ್ಡೆ ಜಗ್ಗೊಳ್ ಜಾಂವಾ.


ಅನಿ ಧನಿಯಾನ್ ಅಪ್ಲಿ ಕುರ್ಪಾ ಮಾಜ್ಯಾ ವೈರ್ ಲೈ ಕರುನ್ ವೊತ್ಲ್ಯಾನ್, ಅದ್ದಿ ಕ್ರಿಸ್ತಾಚಿ ನಿಂದ್ಯಾ ಕರ್ತಲ್ಯಾ ಮಾಕಾ ವಿಶ್ವಾಸ್ ಅನಿ ಪ್ರೆಮ್ ದಿಲ್ಯಾನ್.


ಅನಿ ಪರ್ತುನ್ ಮಿಯಾ ಇಚಾರ್ತಾ: ಇಸ್ರಾಯೆಲಾಚ್ಯಾ ಲೊಕಾಕ್ನಿ ಹೆ ಕಳುಕ್‍ ನಾ ಅಶಿಲ್ ಕಾಯ್? ಮೊಯ್ಜೆ ಅಪ್ನಿಚ್ ಅದ್ದಿ ಜಬಾಬ್ ದಿತಾ, ಮಾಜ್ಯಾ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿ ಸರ್ಕೆ ಕರುಕ್ ಮಿಯಾ ದುಸ್ರ್ಯಾ ದೆಶಾಕ್ನಿ ವಾಪರ್‍ತಾ; ಅನಿ ಪಿಶ್ಯಾಂಚ್ಯಾ ಎಕ್ ದೆಸಾಕ್ ಲಾಗುನ್ ಮಿಯಾ ಮಾಜ್ಯಾ ಲೊಕಾಕ್ನಿ ರಾಗ್ ಯೆಯ್ ಸರ್ಕೆ ಕರ್‍ತಾ.


ಲಗಿನ್ ಹೊಯ್ನಸಲ್ಲ್ಯಾಂಚ್ಯಾ ವಿಶಯಾತ್ ಸಾಂಗುಚೆ ಜಾಲ್ಯಾರ್, ತೆಂಚ್ಯಾ ವಿಶಯಾತ್ ಧನಿಯಾಕ್ನಾ ಮಾಕಾ ಕಸ್ಲೊಬಿ ಖಾಯ್ದೊ ಗಾವುಕ್ ನಾ. ಖರೆ ಮಾಕಾ ಧನಿಯಾಚಿ ದಯಾ ಗಾವಲ್ಲ್ಯಾ ವೈನಾ ಮಿಯಾ ವಿಶ್ವಾಸಾಕ್ ಯೊಗ್ಯ್ ಮನುನ್ ಚಿಂತುನ್. ಮಾಜೊ ಅಭಿಪ್ರಾಯ್ ಮಿಯಾ ಸಾಂಗ್ತಾ.


ತಸೆಚ್ ಜುದೆವ್ ನ್ಹಯ್ ಅಸಲ್ಲ್ಯಾನೊ ಅದ್ದಿ ತುಮಿ ದೆವಾಕ್ ಖಾಲ್ತಿ ಹೊವ್ನ್ ಚಲಿನಸಿಸಾ, ಖರೆ ಅತ್ತಾ ತುಮ್ಕಾ ದೆವಾಚಿ ದಯಾ ಗಾವ್ಲಾ. ಕಶ್ಯಾಕ್ ಮಟ್ಲ್ಯಾರ್ ಜುದೆವ್ ಲೊಕಾ ದೆವಾಕ್ ಖಾಲ್ತಿ ಹೊವ್ನ್ ಚಲುಕ್‍ನ್ಯಾತ್ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು