1 ಪೇತ್ರನು 2:19 - ದೆವಾಚಿ ಖರಿ ಖಬರ್19 ಕಶ್ಯಾಕ್ ಮಟ್ಲ್ಯಾರ್, ಕಾಯ್ಬಿ ಚುಕ್ ನಸ್ತಾನಾ ತಿಯಾ ಕಸ್ಟ್ ಸೊಸುನ್ ಘೆತಲೆ ಹೊಲ್ಲ್ಯಾರ್ ದೆವ್ ತೆಚೆಸಾಟ್ನಿ ತುಕಾ ಆಶಿರ್ವಾದ್ ದಿತಾ. ದೆವಾಚಿ ಇಚ್ಚ್ಯಾ ಕಾಯ್ ಮನುನ್ ತಿಯಾ ಕಳ್ವುನ್ ಘೆಟಲ್ಲೊ ಎಕ್ಲೊ ಮಾನುಸ್ ಕಾಯ್ ಚುಕ್ ಕರಿಸ್ತಾನಾ ತರಾಸಾತ್ ಪಡುನ್ ತೊ ತರಾಸ್ ಸೊಸುನ್ ಘೆಟ್ಲ್ಯಾರ್ ದೆವಾಕ್ನಾ ಶಬಾಸ್ಕಿ ಘೆವ್ಕ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಾವನಾದರೂ ಅನ್ಯಾಯವಾಗಿ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗಿ ಬಂದಾಗ ಅದನ್ನು ದೇವರ ಹೆಸರಿನಲ್ಲಿ ಸಹಿಸಿಕೊಂಡರೆ ಅವನು ಮೆಚ್ಚುಗೆಯನ್ನು ಗಳಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ. ಅಧ್ಯಾಯವನ್ನು ನೋಡಿ |