Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:20 - ದೆವಾಚಿ ಖರಿ ಖಬರ್

20 ಕಶ್ಯಾಕ್ ಮಟ್ಲ್ಯಾರ್, ತಿಯಾ ಚುಕ್ ಕರುನ್ ತೆಚಿ ಶಿಕ್ಷಾ ಸೊಸಲ್ಲ್ಯಾರ್ ತುಕಾ ಕಾಯ್ ಗಾವಲ್ಲ್ಯಾಸಾರ್ಕೆ ಹೊಲೆ? ಖರೆ ತುಮಿ ಬರೆ ಕರುನ್ ತುಮ್ಕಾ ಕಸ್ಟ್ ಸೊಸ್ಲ್ಯಾರ್ ತೆಚ್ಯಾ ಸಾಟ್ನಿ ದೆವ್ ಆಶಿರ್ವಾದ್ ದಿತಾ, ತೊ ತರಾಸ್ ತಾಳ್ಮೆನ್ ಸೊಸುನ್ ಘೆಟಲೆ ಹೊಲ್ಯಾರ್ ತೆ ದೆವಾಕ್ ಉಮ್ಮೆದ್ ಅನಿ ಖುಶಿ ಹೊಯ್ ಸಾರ್ಕೆ ಕರ್ತಾ, ದೆವಾ ತುಮ್ಕಾ ಹೆಚ್ಯಾ ಸಾಟ್ನಿ ಆಶಿರ್ವಾದ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:20
14 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ಕಾಯ್ಬಿ ಚುಕ್ ನಸ್ತಾನಾ ತಿಯಾ ಕಸ್ಟ್ ಸೊಸುನ್ ಘೆತಲೆ ಹೊಲ್ಲ್ಯಾರ್ ದೆವ್ ತೆಚೆಸಾಟ್ನಿ ತುಕಾ ಆಶಿರ್ವಾದ್ ದಿತಾ. ದೆವಾಚಿ ಇಚ್ಚ್ಯಾ ಕಾಯ್ ಮನುನ್ ತಿಯಾ ಕಳ್ವುನ್ ಘೆಟಲ್ಲೊ ಎಕ್ಲೊ ಮಾನುಸ್ ಕಾಯ್ ಚುಕ್ ಕರಿಸ್ತಾನಾ ತರಾಸಾತ್ ಪಡುನ್ ತೊ ತರಾಸ್ ಸೊಸುನ್ ಘೆಟ್ಲ್ಯಾರ್ ದೆವಾಕ್ನಾ ಶಬಾಸ್ಕಿ ಘೆವ್ಕ್ ಹೊತಾ.


ಕಶ್ಯಾಕ್ ಮಟ್ಲ್ಯಾರ್, ವಾಯ್ಟ್ ಕರ್ತಲ್ಲ್ಯಾಚ್ಯಾನ್ಕಿ ದೆವಾಚಿ ಇಚ್ಚ್ಯಾ ಹೊಯ್ ಹೊಲ್ಲ್ಯಾರ್ ಬರೆ ಕರ್ತಲ್ಯಾಸಾಟ್ನಿ ಕಸ್ಟ್ ಸೊಸ್ತಲೆ ಬರೆ.


ಖರೆ ಬರೆ ಕರ್ತನಾ ಬಿ ತುಮ್ಕಾ ತರಾಸ್ ಸೊಸುಕ್ ಗಾವ್ತಾ ಹೊಲ್ಯಾರ್ ತುಮ್ಚೆ ನಸಿಬ್ ಕೌಡೆ ಖರೆ! ಕೊನ್ ಬಿ ತುಮ್ಕಾ ತರಾಸ್ ಸೊಸುಕ್ ಗಾವ್ತಾ ಹೊಲ್ಯಾರ್ ತುಮಿ ನಿತಿವಂತ್ ! ತೆಕಾ ತುಮಿ ಭಿಂವ್ತಲೆ ನಕ್ಕೊ ಅನಿ ಚಿಂತುನಕಾಸಿ.


“ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊ ಎವ್ಡೊಚ್ ತುಮಿ ಪ್ರೆಮ್ ಕರ್‍ಲ್ಯಾರ್, ತುಮ್ಕಾ ಕಸ್ಲೊ ಆಶಿರ್ವಾದ್ ಗಾವ್ತಾ? ಪಾಪಿ ಲೊಕಾಬಿ ಅಪ್ನಾಚೊ ಪ್ರೆಮ್ ಕರ್‍ತಲ್ಯಾಂಚೊ ಪ್ರೆಮ್ ಕರ್‍ತ್ಯಾತ್!


ತುಮ್ಚ್ಯಾ ದೊಸ್ತಾಕ್ನಿ ಎವ್ಡೆಚ್ ತುಮಿ ಮರ್‍ಯಾದ್ ದಿಲ್ಯಾರ್, ತುಮಿ ಕಾಯ್ ಕರ್ಲ್ಯಾ ಸರ್ಕೆ ಹೊಲೆ? ದೆವಾಕ್ ವಳ್ಕಿನಸಲ್ಲಿ ಲೊಕಾಬಿ ತಸೆಚ್ ಕರ್‍ತ್ಯಾತ್ ನ್ಹಯ್!


ಅಜುನ್ ಪತರ್ ಅಮಿ ಭುಕೆನ್ ಅನಿ ಸೊಸೆನ್ ರ್‍ಹಾತಾಂವ್, ಕಪ್ಡೆ ನಸ್ತಾನಾ ಹಾಂವ್ ಮಾರ್ ಖಾತಾಂವ್ ಅನಿ ಘರ್-ದಾರ್ ನಸ್ತಾನಾ ಗಾಂವಾತ್ ರ್‍ಹಾತಾಂವ್.


ತೆಂಚ್ಯಾತ್ಲ್ಯಾ ಥೊಡ್ಯಾನಿ ಜೆಜುಕ್ ಥುಕ್ಲ್ಯಾನಿ, ಅನಿ ತೆಚ್ಯಾ ಡೊಳ್ಯಾಕ್ನಿ ಫಾಳಿ ಭಾಂದುನ್ ತೆಕಾ ಡುಬ್ರಿತ್ ಮುಟ್ಕ್ಯಾನಿ ಮಾರ್‍ಲ್ಯಾನಿ ಅನಿ “ತುಕಾ ಮಾರಲ್ಲೆ ಕೊನ್ ಮನುನ್ ಸಾಂಗ್” ಮನುನ್ ಇಚಾರ್‍ಲ್ಯಾನಿ. ಅನಿ ರಾಕ್ವಾಲ್ಯಾನಿ ಠಪ್ರಾಕ್ಯಾ ಮಾರುನ್ ಘೆವ್ನ್ ಗೆಲ್ಯಾನಿ.


ತನ್ನಾ ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ, ಅನಿ ಮುಟ್ಕ್ಯಾನಿ ಮಾರ್‍ಲ್ಯಾನಿ; ಅನಿ ತೆಕಾ ಠಪ್ರಾಕ್ಯಾ ಮಾರುನ್,


ತುಮಿ ದಿಲ್ಲೆ ಸಗ್ಳ್ಯೆ ಮಾಕಾ ಎಪೆಪ್ರೊದಿಸಾನ್ ಹಾನುನ್ ದಿಲ್ಲ್ಯಾಸಾಟ್ನಿ ಮಾಕಾ ಪಾಜೆ ಹೊಲ್ಲೆ ಸಗ್ಳೆ ಮಾಜ್ಯಾಕ್ಡೆ ಲೈ ಹಾಯ್, ತುಮ್ಚೊ ದಾನ್ ದೆವಾಕ್ ಭೆಟ್ವಲ್ಲೊ ಲೈ ಬರ್ಯ್ಯಾ ವಾಸೆಚಿ ಬಲಿ ಹೊವ್ನ್ ಹಾಯ್, ಹೆ ದೆವಾಕ್ ಮನಾಕ್ ಯೆತಲೆಬಿ ಹೊವ್ನ್ ಹಾಯ್.


ಧನಿಯಾಕ್ ಮೆಚ್ಕಿಚೆ ಕಾಮ್ ಖಲೆ ಮನುನ್ ಕಳ್ವುನ್ ಘೆವ್ಕ್ ಕಟ್ಪಟ್ ಕರಾ.


ಉದ್ದೆಸ್ ಬರೊ ರ್‍ಹಾಲ್ಯಾರ್, ತಸ್ಲಿ ಬರಿ ಉಮ್ಮೆದ್ ಧರುನ್ ಘೆವ್ನ್ ರ್‍ಹಾತಲೆ ಬರೆ, ಹೆ ಕನ್ನಾಬಿ ಖರೆಚ್. ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾವ್ಕ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು