1 ಪೇತ್ರನು 2:24 - ದೆವಾಚಿ ಖರಿ ಖಬರ್24 ತೆನಿ ಅಮ್ಚಿ ಪಾಪಾ ಅಪ್ನಾಚ್ಯಾ ಆಂಗಾರ್ ಘೆವ್ನ್ ಅಪ್ನಾಕುಚ್ ಕುರ್ಸಾರ್ ಒಪ್ಸುನ್ ದಿಲ್ಯಾನ್, ಅಸೆ ಅಮಿ ಪಾಪಾತ್ನಾ ಸ್ವತಂತ್ರ್ ಹೊವ್ಕ್ ಅನಿ ನಿತಿವಂತ್ ಹೊವ್ನ್ ಜಿವನ್ ಕರುಕ್ ತೆಚ್ಯಾ ಅಂಗಾಕ್ ಹೊಲ್ಲ್ಯಾ ಘಾವಾಚ್ಯಾ ವೈನಾ ತುಮಿ ಗುನ್ ಹೊಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.” ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.