1 ಪೇತ್ರನು 2:5 - ದೆವಾಚಿ ಖರಿ ಖಬರ್5 ಥೈ ತುಮಿಬಿ ಝಿತ್ತೆ ಗುಂಡೆ ಹೊವ್ನ್ ಪವಿತ್ರ್ ಯಾಜಕಾಂಚ್ಯಾ ಸಾರ್ಕೆ ಸೆವಾ ಕರುನ್ ಜೆಜು ಕ್ರಿಸ್ತಾಚ್ಯಾ ವೈನಾ ಆತ್ಮಿಕ್ ಅನಿ ದೆವಾಕ್ ಸ್ವಿಕಾರ್ ಹೊತಲಿ ಬಲಿ ಭೆಟ್ವುತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು. ಅಧ್ಯಾಯವನ್ನು ನೋಡಿ |
ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.