Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:19 - ದೆವಾಚಿ ಖರಿ ಖಬರ್

19 ಮಾನಾ ಆತ್ಮ್ಯಾಚ್ಯಾ ರುಪಾತ್ ತೊ ಗೆಲೊ ಅನಿ ಬಂದಿಖಾನ್ಯಾತ್ ಹೊತ್ತ್ಯಾ ಆತ್ಮ್ಯಾಕ್ನಿ ತೆನಿ ಬರಿ ಖಬರ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಧ್ಯಾತ್ಮಿಕವಾಗಿಯೇ ತೆರಳಿ ಸೆರೆಯಲ್ಲಿದ್ದ ಆತ್ಮಗಳಿಗೆ ಶುಭಸಂದೇಶವನ್ನು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಆತನು ಆತ್ಮರೂಪದಲ್ಲಿ ಹೋಗಿ ಸೆರೆಮನೆಯಲ್ಲಿದ್ದ ಆತ್ಮಗಳಿಗೆ ಸುವಾರ್ತೆ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗೆ ಕ್ರಿಸ್ತ ಯೇಸುವು ಆತ್ಮರೂಪದಲ್ಲಿ ಬದುಕುವವರಾಗಿ, ಸೆರೆಯಲ್ಲಿದ್ದ ಅವಿಧೇಯ ಆತ್ಮಗಳ ಬಳಿಗೆ ಹೋಗಿ ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:19
10 ತಿಳಿವುಗಳ ಹೋಲಿಕೆ  

ಹ್ಯಾ ಕಾರನಾಸಾಟ್ನಿ ಮರಲ್ಲ್ಯಾಕ್ನಿ ಸೈತ್ ಬರಿ ಖಬರ್ ಸಾಂಗುನ್ ಹೊಲಿ, ಅಸೆ ಸಗ್ಳ್ಯಾಕ್ನಿ ಆಂಗಾ ಮಾಸಾಚ್ಯಾ ರುಪಾತ್ ಝಡ್ತಿ ಕರುನ್ ಹೊಲ್ಲೆ ರ್‍ಹಾಲ್ಯಾರ್‍ಬಿ ತೆನಿ ಆತ್ಮಿಕ್ ರುಪಾನ್ ದೆವಾಚೆ ಜಿವನ್ ಕರುಚೆ.


ಹಜಾರ್ ವರ್ಸಾ ಸರಲ್ಲ್ಯಾ ತನ್ನಾ ಸೈತಾನಾಕ್ ತ್ಯೆಚ್ಯಾ ಬಂದಿಖಾನ್ಯಾತ್ನಾ ಸೊಡುನ್ ಹೊತಾ.


ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದ‍ನ್‍ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.


ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತ್ ಪಾಪಾಂಚ್ಯಾ ಸಾಟ್ನಿ ಅನಿ ಸಗ್ಳ್ಯಾಂಚ್ಯಾ ಸಾಟ್ನಿ ಮರ್ಲೊ, ತುಮ್ಕಾ ದೆವಾಕ್ಡೆ ಘೆವ್ನ್ ಜಾವ್ಕ್ ಸಾಟ್ನಿ ವಿಶ್ವಾಸ್ ನತ್ತ್ಯಾ ಲೊಕಾಚ್ಯಾ ಜಾಗ್ಯಾರ್ ಎಕ್ ಬರೊ ಮಾನುಸ್ ಮರ್‍ಲೊ ತೆಕಾ ಅಂಗಾಚ್ಯಾ ಮಾಸಾಚ್ಯಾ ರುಪಾರ್ ಜಿವಾನಿ ಮಾರುನ್ ಹೊಲ್ಲೆ, ಖರೆ ಆತ್ಮಿಕ್ ರಿತಿನ್ ಝಿತ್ತೊ ಕರುನ್ ಉಟ್ವುನ್ ಹೊಲೆ.


ಹೊ ಆತ್ಮೊ ಖಲೊ ಮಟ್ಲ್ಯಾರ್, ನೊಯೆ ಢೊನ್ ಬಾಂದ್ತಾನಾ ಶಾಂತ್ಪಾನಾನ್ ರಾಕುನ್ಗೆತ್ ಹೊತ್ತ್ಯಾ ದೆವಾನ್ ತನ್ನಾ ಆಟ್ ಲೊಕಾ ತವ್ಡಿಚ್ ಪಾನಿಯಾಕ್ನಾ ಹುರ್‍ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು