1 ಪೇತ್ರನು 3:2 - ದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್, ತೆನಿ ತುಮ್ಚಿ ಭಕ್ತಿ ಅನಿ ತುಮ್ಚಿ ಚಲ್ನುಕ್ ಕವ್ಡಿ ಪವಿತ್ರ್ ಮನುನ್ ಬಗ್ತ್ಯಾತ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಗಮನಿಸುವುದು ತಮ್ಮ ಪತ್ನಿಯರ ಭಯಭಕ್ತಿಯನ್ನು, ಸುಗುಣಶೀಲತೆಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದು ನಿಷ್ಕಳಂಕರಾಗಿ ಜೀವಿಸುವುದನ್ನು ಕಂಡು ವಾಕ್ಯೋಪದೇಶವಿಲ್ಲದಿದ್ದರೂ ದೇವರ ವಾಕ್ಯದ ಮೇಲೆ ನಂಬಿಕೆಯಿಡಲು ನಿಮ್ಮ ನಡತೆಯಿಂದಲೇ ಪ್ರೋತ್ಸಾಹಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.