Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:3 - ದೆವಾಚಿ ಖರಿ ಖಬರ್

3 ಟಕ್ಲ್ಯಾಚಿ ಕೆಸಾ ಬರೆ ಕರುನ್ ಉಕ್ಲುನ್ ಘೆತಲೆ ಹೊಂವ್ದಿತ್, ಸೊನ್ಯಾಚಿ ವಸ್ತಾ ನೆಸ್ತಲೆ ಬರೆ ಕಪ್ಡೆ ನೆಸ್ತಲೆ ಹೊಂವ್ದಿ ಹೆ ಸಗ್ಳೆ ಖಾಲಿ ದಾಕ್ವುಕ್ ಸಾಟ್ನಿ ಕರುಚೆ ನ್ಹಯ್, ಶಿಂಗಾರ್ ಹೊಯ್ ನಸ್ತಾನಾ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಹೆಂಡತಿಯರಾದ ನಿಮ್ಮ ನಡತೆಯಿಂದಲೇ ಸನ್ಮಾರ್ಗಕ್ಕೆ ಬಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಲೆಕೂದಲನ್ನು ಸುಂದರವಾಗಿ ಬಾಚಿಕೊಳ್ಳುವುದಾಗಲಿ ಬಂಗಾರದ ಒಡವೆಗಳಾಗಲಿ ಒಳ್ಳೆಯ ಬಟ್ಟೆಗಳಾಗಲಿ ನಿಮ್ಮ ಸೌಂದರ್ಯದ ಸಾಧನಗಳಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:3
22 ತಿಳಿವುಗಳ ಹೋಲಿಕೆ  

ಹ್ಯಾ ಜಗಾಚ್ಯಾ ಚಾಲಿ ಸರ್ಕೆ ತುಮಿ ಚಲುನಕಾಶಿ, ಹೆಚ್ಯಾ ಬದ್ಲಾಕ್, ತುಮ್ಚಿ ಮನಾ ಬದ್ಲಾ, ತುಮ್ಚೆ ಜಿವನುಚ್ ಬದ್ಲಾವನ್ ಹೊವ್ಚೆ, ತನ್ನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಹಾಯ್ ಮನುನ್ ತುಮಿ ವಳ್ಕುನ್ ಪಾವ್ತ್ಯಾಶಿ, ಅನಿ ಖಲೆ ಬರೆ ಅನಿ ದೆವಾಕ್ ಮಾನಿ ಸರ್ಕೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ.


ಕಶ್ಯಾಕ್ ಮಟ್ಲ್ಯಾರ್, ತೆನಿ ತುಮ್ಚಿ ಭಕ್ತಿ ಅನಿ ತುಮ್ಚಿ ಚಲ್ನುಕ್ ಕವ್ಡಿ ಪವಿತ್ರ್ ಮನುನ್ ಬಗ್ತ್ಯಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು