1 ಪೇತ್ರನು 3:5 - ದೆವಾಚಿ ಖರಿ ಖಬರ್5 ಲೈ ಫಾಟ್ಲ್ಯಾ ಯೆಳಾರ್ ಪವಿತ್ರ್ ಜಿವನ್ ಕರಲ್ಲ್ಯಾ ಭಕ್ತಿನ್ ಚಲ್ತಲ್ಯಾ ಬಾಯ್ಕಾ ಮಾನ್ಸಾನಿ ದೆವಾಚೆರ್ ಬರೊಸೊ ಥವ್ನ್ ಮಾನುನ್ ಘೆವ್ನ್ ಚಲುನ್ ಅಸೆಚ್ ಅಪ್ನಾಕ್ನಿ ಬಿ ಶಿಂಗಾರ್ ಕರುನ್ ಘೆವ್ನ್ ಅಪ್ಲ್ಯಾ ಘವಾಕ್ನಿ ಖಾಲ್ತಿ ಹೊವ್ನ್ ಚಲ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರಾಚೀನಕಾಲದ ದೈವಭಕ್ತೆಯರಾದ ಸ್ತ್ರೀಯರು ಹೀಗೆಯೇ ಸಿಂಗರಿಸಿಕೊಂಡು ತಮ್ಮ ತಮ್ಮ ಪತಿಯರಿಗೆ ವಿಧೇಯರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಾತ್ವಿಕವಾದ ಶಾಂತಮನಸ್ಸು ಎಂಬ ಒಳಗಣ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದು ಶಾಶ್ವತವಾದದ್ದೂ ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದೂ ಆಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಭಕ್ತೆಯರಾದ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದು ಯಾವ ಭೀತಿಗೂ ಗಾಬರಿಪಡದೆ ಒಳ್ಳೇದನ್ನೇ ಮಾಡುವವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಹು ಕಾಲದ ಹಿಂದೆ ಜೀವಿಸಿದ್ದು ದೇವರನ್ನು ಅನುಸರಿಸುತ್ತಾ ಪರಿಶುದ್ಧರಾಗಿದ್ದ ಸ್ತ್ರೀಯರು ಇದೇ ರೀತಿಯಲ್ಲಿ ತಮ್ಮನ್ನು ಶೃಂಗರಿಸಿಕೊಂಡರು. ಅವರು ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಪತಿಯರಿಗೆ ಅಧೀನರಾಗಿದ್ದರು. ಅಧ್ಯಾಯವನ್ನು ನೋಡಿ |