Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:7 - ದೆವಾಚಿ ಖರಿ ಖಬರ್

7 ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪುರುಷರೇ, ಇದೇ ರೀತಿಯಲ್ಲಿ ನೀವು ನಿಮ್ಮ ಪತ್ನಿಯರನ್ನು ಅರ್ಥಮಾಡಿಕೊಂಡು ಅವರೊಂದಿಗೆ ಬಾಳಬೇಕು. ನೀವು ನಿಮ್ಮ ಪತ್ನಿಯರಿಗೆ ಗೌರವ ತೋರಬೇಕು. ಅವರು ನಿಮಗಿಂತ ದುರ್ಬಲರು. ಆದರೆ ದೇವರು ನಿಮಗೆ ಕೊಡುವ ಆಶೀರ್ವಾದವನ್ನೇ ಅಂದರೆ ನಿಜಜೀವವನ್ನು ನೀಡುವ ಕೃಪೆಯನ್ನೇ ನಿಮ್ಮ ಪತ್ನಿಯರಿಗೂ ಕೊಡುವನು. ನೀವು ಹೀಗೆ ಜೀವಿಸುವುದಾಗಿದ್ದರೆ ಪ್ರಾರ್ಥಿಸಲು ನಿಮಗೆ ಅಡ್ಡಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:7
20 ತಿಳಿವುಗಳ ಹೋಲಿಕೆ  

ಘೊವಾನು, ತುಮ್ಚ್ಯಾ ಬಾಯ್ಕಾಂಚೊ ಪ್ರೆಮ್ ಕರಾ, ತೆಂಚ್ಯಾ ವಾಂಗ್ಡಾ ಖಟೊರ್ಪಾನಾನ್ ಚಲುನಕಾಶಿ.


ಹೆ ಸಗ್ಳೆ ತುಮ್ಕಾಬಿ ಲಾಗು ಹೊತಾ, ತುಮ್ಚ್ಯಾತ್ ಹರ್ ಎಕ್ ಘವ್ ಮಾನುಸ್ ಬಿ ಅಪ್ನಾಕ್ ಅಪ್ನಿ ಪ್ರೆಮ್ ಕರುನ್ ಘೆಟಲ್ಯಾ ಸಾರ್ಕೆ ಅಪ್ಲ್ಯಾ ಬಾಯ್ಕೊಕ್‍ಬಿ ಪ್ರೆಮ್ ಕರುಚೆ, ಅನಿ ಬಾಯ್ಕೊ ಅಪ್ಲ್ಯಾ ಘವಾಕ್ ಮಾನುನ್ ಘೆವ್ನ್ ಅನಿ ದೆವಸ್ಪಾನಾನ್ ಚಲುಚಿ.


ಘೊವಾನ್ ಬಾಯ್ಕೊಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ಅನಿ ಬಾಯ್ಕೊನ್ ಘವಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ತೆನಿ ದೊಗೆಬಿ ಎಕಾಮೆಕಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ನ್ ತೃಪ್ತಿ ಕರುಂದಿತ್.


“ಅನಿ ಜಾಸ್ತಿಚೆ ಮಿಯಾ ತುಮ್ಕಾ ಖರೆಚ್ ಸಾಂಗುಚೆ ಜಾಲ್ಯಾರ್, ಹ್ಯಾ ಜಗಾತ್ ಕನ್ನಾಬಿ ತುಮಿ ದೊಗೆ ಜಾನಾ ಎಕುಚ್ ಮನಾಚೆ ಹೊವ್ನ್ ಕಸ್ಲ್ಯಾಸಾಟ್ನಿಬಿ ಮಾಗ್ನಿ ಕರ್‍ಲ್ಯಾರ್, ಸರ್ಗಾ ವರ್‍ತಿಬಿ ಮಾಜೊ ಸರ್‍ಗಾ ವೈಲೊ ಬಾಬಾ ತೆ ತುಮ್ಕಾ ಕರುನ್ ದಿತಾ.


ತುಮಿ ಹರಿಎಕ್ಲ್ಯಾ ಘೊಮನ್ಸಾನ್, ತುಮ್ಚ್ಯಾ ಸ್ವತಾಚ್ಯಾ ಎಕ್ಲ್ಯಾಕ್ ಬಾಯ್ಕೊಕ್ ವಿಶ್ವಾಸಾನ್ ರ್‍ಹಾವ್ನ್ ಕಶೆ ಪವಿತ್ರ್ ರ್‍ಹಾತಲೆ ಅನಿ ಮರ್‍ಯಾದಿಚ್ಯಾ ವಾಟೆನ್ ಚಲುಚೆ ಮನುನ್ ಶಿಕುಚೆ.


ತುಮಿ ಪವಿತ್ರ್ ಆತ್ಮ್ಯಾಚ್ಯಾ ಮಜ್ಜತಿನ್ ಸಗ್ಳ್ಯಾ ವೆಳಾರ್ಬಿ ದೆವಾಕ್ಡೆ ಮಾಗ್ನೆ ಕರುಂಗೆತ್, ಹರ್ ಎಕ್ ಮಾಗ್ನಿಬಿ ಕರಾ ತುಮ್ಕಾ ಪಾಜೆ ಹೊಲ್ಲೆ ಸಗ್ಳೆ ಮಾಗುನ್ ಘೆವಾ ಮಾಗ್ನೆ ಕರುಕ್ ಕನ್ನಾಬಿ ತಯಾರ್ ಹೊವ್ನ್ ರಾವಾ ಮಾಗ್ನೆ ಕರ್ತಲೆ ಸೊಡುನ್ ದಿವ್‍ನಕಾಸಿ, ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಸಗ್ಳ್ಯಾ ವೆಳಾರ್ಬಿ ಮಾಗ್ನೆ ಕರಾ.


ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.


ಅಶೆ, ಅಮಿ ತೆಚ್ಯಾ ಕುರ್ಪೆ ವೈನಾ ರಾಕುನ್ ಹೊತ್ತೆ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಲಿ ಮರ್‍ಯಾದ್ ಅಮ್ಕಾ ಗಾವಿ ಸರ್ಕೆ ದೆವಾಚ್ಯಾ ಇದ್ರಾಕ್ ನಿತಿವಂತ್ ಕರುನ್ ಥವ್ಲ್ಯಾನ್.


ದೆವಾಚ್ಯಾ ಪವಿತ್ರ್ ಆತ್ಮ್ಯಾಕ್ ಮನ್ ದುಖ್ವು ನಕಾಸಿ, ತುಮಿ ದೆವಾಚಿ ಲೊಕಾ ಮನ್ತಲ್ಯಾಕ್ ತೊಚ್ ದೆವಾಚಿ ಗೊಸ್ಟ್ ಹೊವ್ನ್ ಹಾಯ್, ಸಮಾ ಎಳಾರ್ ಸುಟ್ಕಾ ಕರ್ತಾ ಮನ್ತಲೆ ದಾಕ್ವು ಸಾಟ್ನಿ ದೆವಾನ್ ತುಮ್ಕಾ ತೆಕಾ ದಿಲ್ಯಾನ್.


ತಸೆಹೊಲ್ಯಾರ್, ದೆವ್‍ದುತಾ ಕೊನ್ ಹೊವ್ನ್ ಹಾತ್ ತೆನಿ ದೆವಾಚಿ ಸೆವಾ ಕರ್‍ತಲೆ ಅನಿ ಜೆ ಕೊನ್ ಸುಟ್ಕಾ ಸ್ವಿಕಾರ್ ಕರ್‍ತಾ ತೆಂಕಾ ಮಜತ್ ಕರುಕ್ ಮನುನ್ ದೆವಾನ್ ಧಾಡುನ್ ದಿಲ್ಲೊ ಆತ್ಮೊ ತೊ.


ತಸೆಚ್ ಬಾಯ್ಕಾಮನ್ಸಾನು, ಅಸೆಚ್ ತುಮ್ಚ್ಯಾ ಘವಾಕ್ನಿ ತುಮಿ ಖಾಯ್ಲ್ ಹೊವ್ನ್ ಚಲಾ, ಅಸೆ ತೆನಿ ದೆವಾಚ್ಯಾ ಗೊಸ್ಟಿ ವರ್ತಿ ವಿಶ್ವಾಸ್ ಥವ್ ನಸಲೆ ರ್‍ಹಾಲ್ಯಾರ್‍ಬಿ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತೆಂಚಿ ಮನಾ ವಿಶ್ವಾಸ್ ಜಿಕುನ್ ಘೆತ್ಯಾಶಿ ಎಕ್ ಗೊಸ್ಟ್ ಬಿ ತುಮಿ ಬೊಲುಚೆ ಮನುನ್ ನಾ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು