Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:1 - ದೆವಾಚಿ ಖರಿ ಖಬರ್

1 ಕ್ರಿಸ್ತ್ ಆಂಗಾ ಮಾಸಾನ್ ಹೊತ್ತ್ಯಾ ತನ್ನಾ ತೆನಿ ಕಸ್ಟ್ ಖಾಲ್ಯಾನ್ ತುಮಿಬಿ ತೆಚ್ಯಾ ಸಾರ್ಕೆಚ್ ಮನುನ್ ಯವ್ಜುನ್ ಘೆವ್ನ್ ತುಮ್ಕಾ ತುಮಿ ಘಟ್ಟ್ ಕರುನ್ಗೆವಾ, ಕಶ್ಯಾಕ್ ಮಟ್ಲ್ಯಾರ್, ಆಂಗಾ ಮಾಸಾನಿ ಕಸ್ಟ್ ಸೊಸ್ತಲೊ ಪಾಪಾತ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:1
17 ತಿಳಿವುಗಳ ಹೋಲಿಕೆ  

ಜೆ ಕೊನ್ ಕ್ರಿಸ್ತ್ ಜೆಜುಕ್ ಸಮಂದ್ ಪಡಲ್ಲೆ ಹಾತ್, ತೆನಿ ಅಪ್ನಾಚ್ಯಾ ಮಾನುಸ್ಪಾನಾಚ್ಯಾ ಸ್ವಬಾವಾಕ್ ತೆಚ್ಯಾ ಸಗ್ಳ್ಯಾ ಇಚ್ಛ್ಯಾ ಅನಿ ಆಶಾಚ್ಯಾ ವಾಂಗ್ಡಾ ಮರ್‍ನಾಕ್ ಒಪ್ಸುನ್ ದಿಲ್ಯಾನಾತ್.


ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತ್ ಪಾಪಾಂಚ್ಯಾ ಸಾಟ್ನಿ ಅನಿ ಸಗ್ಳ್ಯಾಂಚ್ಯಾ ಸಾಟ್ನಿ ಮರ್ಲೊ, ತುಮ್ಕಾ ದೆವಾಕ್ಡೆ ಘೆವ್ನ್ ಜಾವ್ಕ್ ಸಾಟ್ನಿ ವಿಶ್ವಾಸ್ ನತ್ತ್ಯಾ ಲೊಕಾಚ್ಯಾ ಜಾಗ್ಯಾರ್ ಎಕ್ ಬರೊ ಮಾನುಸ್ ಮರ್‍ಲೊ ತೆಕಾ ಅಂಗಾಚ್ಯಾ ಮಾಸಾಚ್ಯಾ ರುಪಾರ್ ಜಿವಾನಿ ಮಾರುನ್ ಹೊಲ್ಲೆ, ಖರೆ ಆತ್ಮಿಕ್ ರಿತಿನ್ ಝಿತ್ತೊ ಕರುನ್ ಉಟ್ವುನ್ ಹೊಲೆ.


ತಸೆಚ್ ತುಮಿ ತುಮ್ಚ್ಯಾ ವಾಟ್ಯಾಕ್ ಪಾಪಾಕ್ ಮರ್ಲ್ಯಾಶಿ, ಖರೆ ಜೆಜು ಕ್ರಿಸ್ತಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಚಿಂತಾ.


ಮಿಯಾ ಅತ್ತಾ ಜಿವನ್ ಕರುಕ್ ಲಾಗ್ಲಾ ತೊ ಮಿಯಾ ನ್ಹಯ್, ಕ್ರಿಸ್ತುಚ್ ಮಾಜ್ಯಾ ಭುತ್ತುರ್ ಜಿವನ್ ಕರುಕ್ ಲಾಗ್ಲಾ, ಶಾರಿರಿಕ್ ರಿತಿಚೆ ಜಿವನ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ದೆವಾಚ್ಯಾ ಲೆಕಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾ ವೈನಾ ಜಿವನ್ ಕರುಕ್ ಲಾಗ್ಲಾ. ತೆನಿ ಮಾಜೊ ಪ್ರೆಮ್ ಕರ್‍ಲ್ಯಾನ್ ಅನಿ ಮಾಜ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.


ತಸೆಮನುನ್ ಅಮಿ ಮರ್ಲ್ಯಾರ್‍ಬಿ ಪಾಪಾಚ್ಯಾ ಅದಿಕಾರಾತ್ನಾ ಸ್ವತಂತ್ರ್ ಹೊಲ್ಲೆ ರ್‍ಹಾತಾಂವ್.


ತಸೆ ಹೊವ್ನ್ ತುಮಿ ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವ್ಚೆ, ತನ್ನಾ ಝಗ್ಡ್ಯಾಂಚ್ಯಾ ದಿಸಾಂತ್ಲೊ ಝಗ್ಡೊ ಫುರಾ ಸರ್ಲ್ಯಾ ಮಾನಾ ಆಕ್ರಿಪತರ್ಬಿ ಘಟ್ ಇಬೆ ರಾವ್ಕ್ ತುಮ್ಕಾ ಹೊತಾ.


ಜೆಜು ಕ್ರಿಸ್ತಾಕ್ ಹೊತ್ತ್ಯಾ ಸಾರ್ಕೊ ಬರೊ ಮನ್ ತುಮ್ಕಾಬಿ ರಾಂವ್ದಿತ್.


ಕನ್ನಾಚ್ ತಸೆ ಕರ್‍ತಲೆ ನಾ! ಅಮಿ ಪಾಪಾಕ್ ಮರ್ಲಾಂವ್, ಅಶೆ ರ್‍ಹಾತಾನಾ ಅನಿ ಅಮಿ ಪಾಪಾತುಚ್ ಕಶೆ ರ್‍ಹಾವ್ಕ್ ಹೊತಾ?


ಜೆಜುಕ್ ಪಾಪಾತ್ ಹೊತ್ತ್ಯಾ ಲೊಕಾಕ್ನಿ ವಿರೊದ್ ಹೊವ್ನ್ ಬುರ್ಶೆ ಸಾಂಗಟ್ಲ್ಯಾರ್‍ಬಿ ತೆನಿ ತಾಳುನ್ ಘೆಟ್ಲ್ಯಾನ್‍, ತನ್ನಾ ತುಮಿಬಿ ತಾಳುನ್ ರ್‍ಹಾವ್ಚೆ, ಧೈರ್ ಸೊಡುನಕಾಶಿ.


ಅಶೆಚ್ ದೆವಾಚ್ಯಾ ಆರಾಮ್ಕಿತ್ ಭುತ್ತುರ್ ಗುಸಲ್ಲೊ ಹರ್ ಎಕ್ಲೊ ದೆವಾಚ್ಯಾ ಸಾರ್ಕೆಚ್ ಅಪ್ನಾಚ್ಯಾ ಸಗ್ಳ್ಯಾ ಕಾಮಾತ್ನಾ ಆರಾಮ್ ಘೆತಾ.


ಹೆಚ್ಯಾ ಸಾಟ್ನಿ ಬಲ್ವುನ್ ಹೊಲಾ ಕ್ರಿಸ್ತಾನ್ ಬಿ ತುಮ್ಚ್ಯಾ ಸಾಟ್ನಿ ಕಸ್ಟ್ ಹೊವ್ನ್ ಹಾಯ್ ತೆಚ್ಯಾ ಸಾಟ್ನಿ ತುಮಿ ತೆಚ್ಯಾ ಸಾರ್ಕೆ ಚಲುಚೆ ಕ್ರಿಸ್ತಾಚ್ಯಾ ಸಾರ್ಕೆಚ್ ಕರುಚೆ.


ಜೆಜುನ್ ತ್ಯಾ ಅಕಡಲ್ಲ್ಯಾ ಹಾತಾಚ್ಯಾಕ್ “ಉಟುನ್ ಫಿಡೆ ಯೆ” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು