Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:12 - ದೆವಾಚಿ ಖರಿ ಖಬರ್

12 ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಅತ್ತಾ ಸೊಸುಲಾಗಲ್ಯಾ ತರಾಸಾಚ್ಯಾ ವಿಶಯಾತ್ ಅಜಾಪ್ ಹೊವ್ ನಕಾಸಿ, ತೆ ತುಮ್ಚೊ ವಿಶ್ವಾಸ್ ಪರಿಕ್ಷಾ ಕರ್ತಾ ಸೊಸುಕ್ ಹೊಯ್ನಸಲೊ ತರಾಸ್ ತುಮ್ಕಾ ಹೊವ್ಲಾ ಮನುನ್ ಚಿಂತುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:12
11 ತಿಳಿವುಗಳ ಹೋಲಿಕೆ  

ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಜೆ ಕೊನ್ ದೆವಸ್ಪಾನಾಚೆ ಜಿವನ್ ಕರ್‍ತಾ ತೆಂಕಾ ಸಗ್ಳ್ಯಾಕ್ನಿ ತರಾಸ್ ರ್‍ಹಾತಾಚ್;


ತುಮ್ಚ್ಯಾ ವಿಶ್ವಾಸಾತ್ ತುಮಿ ಘಟ್ ರಾವಾ, ಅನಿ ತೆಚ್ಯಾ ವಾಂಗ್ಡಾ ಘಟ್ ಕುಸ್ತಿ ಧರಾ ಕಶ್ಯಾಕ್ ಮಟ್ಲ್ಯಾರ್, ಹ್ಯಾ ಸಗ್ಳ್ಯಾ ಜಗಾತ್ ವಿಶ್ವಾಸಾತ್ ಹೊತ್ತೆ ಭಾವ್ ಭೆನಿಯಾನಿ ಅಸ್ಲಿಚ್ ಕಸ್ಟ್ ಸೊಸುಲ್ಲಾತ್ ಮನುನ್ ತುಮ್ಕಾ ಗೊತ್ತ್ ಹಾಯ್.


ಮಾನ್ಸಾಚ್ಯಾನ್ ಜಿಕುಕ್ ಹೊಯ್ನಾ ತಸ್ಲಿ ಪರಿಕ್ಷಾ ಅಮ್ಕಾ ಅಜುನ್ ಪತರ್ ಯೆವ್ಕ್ ನಾ. ದೆವ್ ವಿಶ್ವಾಸಿ, ತೊ ಅಮ್ಕಾ ಆಟ್ಪಿನಾ ತಸ್ಲಿ ಪರಿಕ್ಷಾ ಯೆವ್ಕ್ ಸೊಡಿ ನಾ; ಪರಿಕ್ಷಾ ಯೆಲ್ಲ್ಯಾ ವೆಳಾರ್ ತೆಚೆ ವೈರ್ ಜಿಕುಕ್ ಉಪಾಯ್ ಅನಿ ಘಟ್ ರ್‍ಹಾವ್ಕ್ ತಾಕತ್ ದಿತಾ.


ಹರಿ ಎಕ್ಲ್ಯಾಚೆ ಕಾಮ್ ದಾಕ್ವುನ್ ದಿವ್ನ್ ಹೊತಾ, ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಚೊ ದಿಸ್ ತಿ ಕಾಮಾ ಉಜ್ವೊಡಾಕ್ ಹಾನ್ತಾ. ತೊ ದಿಸ್ ಆಗಿಚೊ ದಿಸ್ ಅನಿ ತಿ ಆಗ್ ಹರಿಎಕ್ ಮಾನ್ಸಾಚ್ಯಾ ಕಾಮಾ ದಾಕ್ವುನ್ ದಿತಾ ಅನಿ ತ್ಯಾ ಆಗಿನ್ ಪರಿಕ್ಷಾ ಕರುನ್ ಹೊತಾ ಅನಿ ತೆ ಕಾಮಾಚೆ ಬರೆಪಾನ್ ದಾಕ್ವುನ್ ದಿತಾ.


ತುಮಿ ಬುರ್ಶಿ ಅನಿ ಉಪೆಗಾಕ್ ನಸಲ್ಲಿ ಗೊಸ್ಟಿಯಾ ಬೊಲಿನಸಲ್ಲೆ ಬಗಲಿ ದೆವಾಚೆರ್ ವಿಶ್ವಾಸ್ ನಸಲ್ಲಿ ಲೊಕಾ ತುಮ್ಚ್ಯಾ ವಿಶಯಾತ್ ಅಜಾಪ್ ಹೊತಾತ್, ತಸೆ ಹೊವ್ನ್ ತೆನಿ ತುಮ್ಚ್ಯಾ ವಿಶಯಾತ್ ಬುರ್ಶಿ ಸಂಗ್ತಿಯಾ ಸಾಂಗ್ತಾತ್.


ಮಾಜ್ಯಾ ಪ್ರೆಮಾಚ್ಯಾನು ಮಿಯಾ ತುಮ್ಕಾ ವಿನಂತಿ ಕರ್ತಾ ತುಮಿ ಹ್ಯಾ ಜಗಾತ್ ಪರ್ವಾಸಾಕ್ ಯೆಲ್ಲೆ ಅನಿ ದುಸ್ರ್ಯಾ ದೆಶಾಚೆ ಸಾರ್ಕೆ ಹೊವ್ನ್ ಹಾಸಿ, ತಸೆ ಹೊವ್ನ್ ತುಮ್ಕಾಚ್ ತುಮಿ ತುಮ್ಚ್ಯಾ ಆಂಗಾಚ್ಯಾ ಆಶಾಕ್ನಿ ಸೊಡುನ್ ದಿವ್ ನಕಾಸಿ ತಿ ಕನ್ನಾಬಿ ಆತ್ಮ್ಯಾಚ್ಯಾ ವಿರೊದ್ ಝಡ್ಗುನ್ಗೆತ್ ರ್‍ಹಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು