1 ಪೇತ್ರನು 4:13 - ದೆವಾಚಿ ಖರಿ ಖಬರ್13 ಖರೆ ತುಮಿ ಕ್ರಿಸ್ತಾಚ್ಯಾ ತರಾಸಾತ್ನಿ ವಾಟೊ ಘೆವ್ಲಾಗಲ್ಲ್ಯಾ ಸಾಟ್ನಿ ಖುಶಿ ಹೊವಾ, ಕ್ರಿಸ್ತ್ ಅಪ್ಲಿ ಮಹಿಮಾ ದಾಕ್ವುತಾನಾ ತುಮಿ ಖುಶಿನ್ ಭರ್‍ತ್ಯಾಶಿ ಅನಿ ಆನಂದಿತ್ ಹೊತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ; ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.