1 ಪೇತ್ರನು 4:16 - ದೆವಾಚಿ ಖರಿ ಖಬರ್16 ತುಮಿ ಎಕ್ ಕ್ರಿಸ್ತಾಚ್ಯಾ ವಿಶ್ವಾಸಾತ್ ಹೊತ್ತೊ ಮಾನುಸ್ ಮನುನ್ ತುಮ್ಕಾ ತರಾಸ್ ಗಾವ್ತಾ ಹೊಲ್ಯಾರ್ ತುಮಿ ಲಜುಚೆ ನ್ಹಯ್, ಖರೆ ತುಮಿ ಕ್ರಿಸ್ತಾಚ್ಯಾ ನಾವಾಸಾಟ್ನಿ ದೆವಾಕ್ ಧನ್ಯವಾದ್ ದಿವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಪ್ರತಿಯಾಗಿ, ಒಬ್ಬನು ಕ್ರೈಸ್ತವಿಶ್ವಾಸಿ ಎಂಬ ಕಾರಣದಿಂದ ಹಿಂಸೆಯನ್ನು ಅನುಭವಿಸಿದರೆ ಅಂಥವನು ನಾಚಿಕೆಪಡಬೇಕಾಗಿಲ್ಲ; ಕ್ರೈಸ್ತವಿಶ್ವಾಸಿ ಎಂಬ ಆ ಹೆಸರನ್ನು ಪಡೆದುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವವರಾಗಿ ಬಾಧೆಪಟ್ಟರೆ ನಾಚಿಕೆಪಡಬೇಡಿರಿ. ಆ ಹೆಸರನ್ನು ಹೊಂದಿದ್ದಕ್ಕಾಗಿ ದೇವರನ್ನು ಘನಪಡಿಸಲಿ. ಅಧ್ಯಾಯವನ್ನು ನೋಡಿ |