1 ಪೇತ್ರನು 4:9 - ದೆವಾಚಿ ಖರಿ ಖಬರ್9 ಎಕಾಮಾಕಾಕ್ನಿ ತುಮ್ಚ್ಯಾ ಘರಾಕ್ನಿ ಯೆಲ್ಲ್ಯಾ ತನ್ನಾ ಬರೆ ಕರುನ್ ಬಗುನ್ ಘೆವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಗುಣುಗುಟ್ಟದೆ ಅತಿಥಿಸತ್ಕಾರ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. ಅಧ್ಯಾಯವನ್ನು ನೋಡಿ |
ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.