1 ಪೇತ್ರನು 5:1 - ದೆವಾಚಿ ಖರಿ ಖಬರ್1 ಅತ್ತಾ ಮಿಯಾ ಎಕ್ ಜಾನ್ತೊ ಹೊವ್ನ್ ಅನಿ ಕ್ರಿಸ್ತಾಚ್ಯಾ ಕಸ್ಟಾಚೊ ಎಕ್ ಸಾಕ್ಷಿ ಹೊವ್ನ್, ಅನಿ ತಸೆಚ್ ಫಿಡೆ ದಿಸುನ್ ಯೆತಲ್ಲ್ಯಾ ಮಹಿಮೆತ್ ವಾಟೊ ಘೆತಲೊ ಎಕ್ ಮಾನುಸ್ ಹೊವ್ನ್ ತುಮ್ಚ್ಯಾ ಮದ್ದಿ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಜಾನ್ತ್ಯಾನಿಕ್ಡೆ ವಿನಂತಿ ಕರ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.