1 ಯೋಹಾನನು 1:3 - ದೆವಾಚಿ ಖರಿ ಖಬರ್3 ಅಮಿ ಬಗಟಲ್ಲೆ ಅನಿ ಆಯ್ಕಲ್ಲೆ ಅತ್ತಾ ತುಮ್ಕಾ ಸಾಂಗ್ತಾಂವ್, ಅಸೆ ಕಶ್ಯಾಕ್ ಮಟ್ಲ್ಯಾರ್ ತುಮಿ ಅಮ್ಚ್ಯಾ ವಾಂಗ್ಡಾ ಮಿಳುನ್ ಭಾಗ್ ಘೆವ್ನ್ ರ್‍ಹಾವ್ಚೆ ಮನುನ್ ಅಮ್ಚಿ ಆಶಾ, ಅಮ್ಚ್ಯಾ ಬಾಬಾ ದೆವಾಚ್ಯಾ ಅನಿ ತೆಚ್ಯಾ ಲೆಕಾ ಜೆಜು ಕ್ರಿಸ್ತಾತ್ ಎಕ್ವಟ್ಟಾನ್ ವಾಂಗ್ಡಾ ರ್‍ಹಾವ್ಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ಕಂಡು ಕೇಳಿದ್ದು ನಿಮಗೂ ಗೊತ್ತಾಗಿ ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು. ಅಧ್ಯಾಯವನ್ನು ನೋಡಿ |
ಅನಿ ಅಸ್ಲ್ಯಾ ಸೆವಕಾಕ್ನಿ ತೆಂಚೊ ಯಜಮಾನ್ ವಿಶ್ವಾಸಿ ಹೊವ್ನ್ ರ್‍ಹಾಲ್ಯಾರ್, ತೆಂಕಾ ಮಾನ್ ದಿ ನಸ್ತಾನಾ ರ್‍ಹಾವ್ಚೆ ನ್ಹಯ್, ಕಶ್ಯಾಕ್ ಮಟ್ಲ್ಯಾರ್ ತೆನಿ ಕ್ರಿಸ್ತಾತ್ ಭಾವ್ ಭಾವ್ ಹೊವ್ನ್ ಹಾತ್, ತೆನಿ ಅಪ್ಲ್ಯಾ ಯಜಮಾನಾಕ್ ಲೈ ಸೆವಾ ಕರುಚೆ, ಕಶ್ಯಾಕ್ ಮಟ್ಲ್ಯಾರ್ ತೆಜೊ ಫಾಯ್ದೊ ಘೆವ್ಕ್ ಲಾಗಲ್ಲೆ ವಿಶ್ವಾಸಿ ಹೊವ್ನ್ ಹಾತ್ ತೆಂಕಾ ಹೆನಿ ಪ್ರೆಮ್ ಕರ್ತಾತ್. ತಿಯಾ ಹ್ಯಾ ಗೊಸ್ಟಿಯಾ ತೆಂಕಾ ಶಿಕ್ವುಚೆ.
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.