1 ಯೋಹಾನನು 1:8 - ದೆವಾಚಿ ಖರಿ ಖಬರ್8 ಅಮಿ ಕೊನ್ ತರ್ ಪಾಪ್ ಕರುಕ್ ನಾ ಮನುನ್ ಸಾಂಗುನ್ ಘೆಟ್ಲ್ಯಾರ್ , ಅಮ್ಕಾ ಅಮಿಚ್ ಪಸ್ವುನ್ ಪಾಡ್ವುನ್ ಘೆತಾಂವ್ ಅನಿ ಅಮ್ಚ್ಯಾಕ್ಡೆ ಖರೆ ಮನ್ತಲೆ ನಾ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಮತ್ತು ಸತ್ಯವೆಂಬದು ನಮ್ಮಲ್ಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಮ್ಮಲ್ಲಿ ಪಾಪವಿಲ್ಲವೆಂದು ಹೇಳಿಕೊಂಡರೆ, ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುವವರಾಗಿದ್ದೇವೆ ಮತ್ತು ನಮ್ಮಲ್ಲಿ ಸತ್ಯವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ಅಧ್ಯಾಯವನ್ನು ನೋಡಿ |
ಅನಿ ತೆಂಚ್ಯಾ ವೈನಾ ಲೈ ಕಸ್ಟಾತ್ ಪಡ್ತಾತ್. ತೆನಿ ಕರ್ತಲ್ಯಾ ಚುಕೆಕ್ ತೆಂಕಾ ತೆಚ್ ದೆನೆ ಹೊವ್ನ್ ರ್‍ಹಾತಾ.ಝುಟಿ ಶಿಕಾಪಾಕಾರಿ ಲೊಕಾಂಚ್ಯಾ ಫಿಡ್ಯಾತ್ ಬುರ್ಶಿಕಾಮಾ ಕರುಕ್ ಖುಸಿ ಹೊತಾತ್.ಅಪ್ನಾಕ್ನಿ ಸಮಾಧಾನ ಕರ್ತಲ್ಯಾ ಬುರ್ಶಾ ಕಾಮಾನಿ ತೆನಿ ಆನಂದಿತ್ ಹೊತಾತ್ ತುಮಿ ಎಕಾಕ್ಡೆ ಗೊಳಾ ಹೊವ್ನ್ ಜೆವಾನ್ ಕರ್ತನಾ ತೆನಿ ತುಮ್ಕಾ ಅವಮಾನ್ ಸಾರ್ಕೆ ಹೊವ್ನ್ ಹಾತ್, ಅನಿ ತೆನಿ ತುಮ್ಚ್ಯಾ ಮದ್ದಿ ಬುರ್ಶಿ ಡಾಗಾ ಸಾರ್ಕೆ ಹೊವ್ನ್ ಹಾತ್.
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.