1 ಯೋಹಾನನು 2:11 - ದೆವಾಚಿ ಖರಿ ಖಬರ್11 ಖರೆ ಜೆ ಕೊನ್ ಅಪ್ಲ್ಯಾ ಭಾವ್-ಭೆನಿಯಾಂಚೊ ಪ್ರೆಮ್ ಕರಿನಾ ತೊ ಕಾಳ್ಕಾತ್ ಹಾಯ್; ತೊ ಅಪ್ನಿ ಖೈ ಜಾವ್ಕ್ ಲಾಗ್ಲಾ ಮನ್ತಲೆ ತೆಕಾ ಕಳಿನಾ ಹೊಲಾ, ಕಶ್ಯಾಕ್ ಮಟ್ಲ್ಯಾರ್ ಕಾಳ್ಕಾನ್ ತೆಕಾ ಕುಡ್ಡೊ ಕರುನ್ ಥವಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ, ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕಾಣದ ಹಾಗೆ ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಅವನಿಗೆ ತಿಳಿಯದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ಜೀವಿಸುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .