1 ಯೋಹಾನನು 2:15 - ದೆವಾಚಿ ಖರಿ ಖಬರ್15 ತುಮಿ ಹ್ಯಾ ಜಗಾಚೊ ಹೊಂವ್ದಿತ್, ಜಗಾತ್ ಹೊತ್ತ್ಯಾ ಸಾಮಾನಾಂಚೊ ಹೊಂವ್ದಿತ್, ಪ್ರೆಮ್ ಕರುನಕಾಸಿ, ಹ್ಯಾ ಜಗಾಚೊ ಪ್ರೆಮ್ ಕರ್ತಲ್ಯಾಕ್ ದೆವಾ ಬಾಬಾಚ್ಯಾ ವರ್ತಿ ಪ್ರೆಮ್ ರ್‍ಹಾಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಲೋಕಕ್ಕೂ ಲೌಕಿಕವಾದವುಗಳಿಗೂ ನೀವು ಒಲಿಯಬಾರದು. ಈ ಲೋಕವನ್ನು ಒಲಿದರೆ ಪಿತನಲ್ಲಿ ನಿಮಗೆ ಒಲವಿಲ್ಲವೆಂದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಣ ಪ್ರೀತಿಯು ಅವನಲ್ಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಲೋಕವನ್ನಾಗಲಿ ಈ ಲೋಕದಲ್ಲಿರುವ ವಸ್ತುಗಳನ್ನಾಗಲಿ ನೀವು ಪ್ರೀತಿಸಬೇಡಿ. ಈ ಲೋಕವನ್ನು ಪ್ರೀತಿಸುವವನಿಗೆ ತಂದೆಯ (ದೇವರ) ಮೇಲೆ ಪ್ರೀತಿಯಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಲೋಕವನ್ನಾಗಲಿ, ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಅಧ್ಯಾಯವನ್ನು ನೋಡಿ |