1 ಯೋಹಾನನು 2:16 - ದೆವಾಚಿ ಖರಿ ಖಬರ್16 ಹ್ಯಾ ಜಗಾತ್ಲಿ ಬುರ್ಶಿ ಕಾಮಾ ಅಸಿ ಹಾತ್, ಲೊಕಾಕ್ನಿ ದಿಸ್ತಲೆ, ಅನಿ ಪಾಜೆ ಹೊಲ್ಲೆ, ಹ್ಯಾ ಜಗಾತ್ ಲೊಕಾ ಮೊಟೆಪಾನ್ ದಾಕ್ವುತಲೆ, ಸಗ್ಳೆ ಬಾಬಾಕ್ನಾ ಯೆಯ್ನಾ, ಹೆ ಸಗ್ಳೆ ಜಗಾಕ್ನಾ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಲೋಕದಲ್ಲಿರುವ ಶರೀರದಾಶೆ ಕಣ್ಣಿನಾಶೆ ಬದುಕುಬಾಳಿನ ಡಂಬ ಈ ಮೊದಲಾದವುಗಳೆಲ್ಲವು ತಂದೆಯಿಂದ ಹುಟ್ಟದೆ ಲೋಕದಿಂದ ಹುಟ್ಟಿದವುಗಳಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .