1 ಯೋಹಾನನು 2:6 - ದೆವಾಚಿ ಖರಿ ಖಬರ್6 ಮಿಯಾ ದೆವಾಚ್ಯಾ ವಾಂಗ್ಡಾ ಎಕ್ ಹೊವ್ನ್ ಹಾಂವ್ ಮನ್ತಲ್ಯಾನ್, ಜೆಜು ಕ್ರಿಸ್ತಾನ್ ಜಿವನ್ ಕರಲ್ಲ್ಯಾ ಸಾರ್ಕೆಚ್ ಜಿವನ್ ಕರುಚೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು. ಅಧ್ಯಾಯವನ್ನು ನೋಡಿ |