1 ಯೋಹಾನನು 3:15 - ದೆವಾಚಿ ಖರಿ ಖಬರ್15 ಅಪ್ನಾಚ್ಯಾ ಭಾವಾಚ್ಯಾ ಅನಿ ಭೆನಿಚ್ಯಾ ವಿರೊದ್ ಕರ್ತಲೊ ಹರಿ ಎಕ್ಲೊಬಿ ಖುನಿಗಾರ್ ಹೊವ್ನ್ ರ್‍ಹಾತಾ. ಅನಿ ಖುನಿಗಾರಾಚ್ಯಾ ಭುತ್ತುರ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ರ್‍ಹಾಯ್ನಾ ಮನುನ್ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ, ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತನ್ನ ಸಹೋದರನನ್ನು ದ್ವೇಷಿಸುವ ಪ್ರತಿಯೊಬ್ಬನೂ ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರನಲ್ಲಿಯೂ ನಿತ್ಯಜೀವ ಇರುವುದಿಲ್ಲವೆಂಬುದು ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.