1 ಯೋಹಾನನು 3:16 - ದೆವಾಚಿ ಖರಿ ಖಬರ್16 ಕ್ರಿಸ್ತಾನ್ ಅಮ್ಚ್ಯಾಸಾಟ್ನಿ ಜಿವ್ ದಿಲ್ಲ್ಯಾ ವೈನಾ ದೆವಾಚೊ ಪ್ರೆಮ್ ಕಸ್ಲೊ ಮನುನ್ ಅಮ್ಕಾ ಕಳ್ತಾ, ತನ್ನಾ ಅಮ್ಚ್ಯಾ ಭಾವಾಚ್ಯಾ ಅನಿ ಭೆನಿಚ್ಯಾಸಾಟ್ನಿ ಅಮಿಬಿ ಅಮ್ಚೊ ಜಿವ್ ದಿವ್ಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ. ಅಧ್ಯಾಯವನ್ನು ನೋಡಿ |