Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:17 - ದೆವಾಚಿ ಖರಿ ಖಬರ್

17 ಜಗಾತ್ ಕೊನ್ ತರ್ ಎಕ್ಲೊ ಸಾವ್ಕಾರ್ ರ್‍ಹಾತಾ ಅನಿ ತೊ ಭಾವ್ ನಾತರ್ ಭೆನ್ ಗರ್ಜೆತ್ ಹೊತ್ತೆ ಬಗ್ತಾ, ಅನಿ ತೆಚ್ಯಾ ಗರ್ಜೆಕ್ ಪಾಯ್ನಾ, ತೆಚ್ಯಾಕ್ಡೆ ದೆವಾಚೊ ಪ್ರೆಮ್ ಕಸೊ ರ್‍ಹಾವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:17
17 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ದುಸ್ರ್ಯಾಕ್ನಿ ಬರೆ ಕರುಕ್, ಅನಿ ದಾನ್ ದಿವ್ಕ್ ಇಸ್ರು ನಕಾಸಿ, ಅಸ್ಲಿ ಬಲಿಯಾಚ್ ದೆವಾಕ್ ಮಾನ್ತಾತ್.


ಎಕ್ಲೊ, ದೆವಾಚೊ ಪ್ರೆಮ್ ಕರ್ತಾ ಮನುನ್ ಅಪ್ಲ್ಯಾ ಭಾವಾಕುಚ್ ವಿರೊದ್ ಕರ್ತಾ ಹೊಲ್ಯಾರ್, ತೊ ಝುಟೊಚ್, ಅಪ್ನಾಚ್ಯಾ ಡೊಳ್ಯಾಚ್ಯಾ ಇದ್ರಾಕ್ ಹೊತ್ತ್ಯಾ ಭಾವಾಕುಚ್ ತೊ ಪ್ರೆಮ್ ಕರಿನಾ ಹೊಲ್ಯಾರ್ ದಿಸಿನಸಲ್ಲ್ಯಾ ದೆವಾಕ್ ತೊ ಕಸೊ ಪ್ರೆಮ್ ಕರ್ತಾ?


ತೆನಿ ತೆಂಕಾ “ಕೊನಾಕ್ಡೆ ದೊನ್ ಅಂಗಿಯಾ ಹಾತ್, ತೊ ಕಾಯ್ಬಿನಸಲ್ಲ್ಯಾಕ್ ಎಕ್ ಅಂಗಿ ದಿಂವ್ದಿ, ಅನಿ ಕೊನಾಕ್ಡೆ ಜೆವ್ಕ್ ಹಾಯ್, ತೊ ವಾಟುನ್ ಘೆವ್ನ್ ಖಾಂವ್ದಿ” ಮನುನ್ ಜಬಾಬ್ ದಿಲ್ಯಾನ್.


ಎಕ್ ಎಳಾರ್ ಎಕ್ ಭಾವಾಕ್ ನಾತರ್ ಭೆನಿಕ್ ನೆಸುಕ್ ಕಪ್ಡೆ ಅನಿ ದಿಸಾಚ್ಯಾ ಪೊಟಾಚೆ ಖಾನ್ ನಾ ಹೊಲ್ಯಾರ್,


ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ತೊ ಸಾವ್ಕಾರ್ ರ್‍ಹಾಲ್ಯಾರ್‍ಬಿ ತುಮ್ಚ್ಯಾಸಾಟ್ನಿ ತೊ ಗರಿಬ್ ಹೊಲೊ. ಕಶ್ಯಾಕ್ ಮಟ್ಲ್ಯಾರ್ ತೆಚ್ಯಾ ಗರಿಬ್ಕಿ ವೈನಾ ಅಮ್ಕಾ ಸಾವ್ಕಾರ್ ಕರುಚೆ ಮನ್ತಲೊ ತೆಚೊ ಮನ್,


ಜೆಜುಕ್ ಕ್ರಿಸ್ತ್ ಮನುನ್ ವಿಶ್ವಾಸ್‍ ಕರ್ತಲೊ ಹರ್ ಎಕ್ಲೊಬಿ ದೆವಾಚೊ ಪೊರ್. ಜೆ ಕೊನ್ ಬಾಬಾಚೊ ಪ್ರೆಮ್ ಕರ್ತಾ, ತೊ ಬಾಬಾಚ್ಯಾ ಪೊರಾಂಚೊಬಿ ಪ್ರೆಮ್ ಕರ್ತಾ.


ತೆಂಕಾ ಗರಜ್ ಹೊತ್ತೆ ತೆಂಕಾ ದಿಯ್ನಸ್ತಾನಾ, ತುಮ್ಚ್ಯಾತ್ಲ್ಯಾ ಕೊನ್‍ಬಿ ಎಕ್ಲ್ಯಾನ್ ತೆಂಕಾ ಸಮಾದಾನಾನ್ ಜಾವಾ ಅನಿ ಹುನ್ಹುನಿತ್ ರ್‍ಹಾವಾ ಅನಿ ಪೊಟ್‍ಭರ್ ಜೆವಾ ಮನುನ್ ಸಾಂಗ್ಲ್ಯಾರ್ ಕಾಯ್ ಫಾಯ್ದೊ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು