1 ಯೋಹಾನನು 3:8 - ದೆವಾಚಿ ಖರಿ ಖಬರ್8 ಜೆ ಕೊನ್ ಪಾಪ್ ಕರ್ತಾ, ತೊ ಸೈತಾನಾಕ್ ಸಮಂದ್ ಪಡಲ್ಲೊ, ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ಸೈತಾನ್ ಪಾಪ್ ಕರಿತ್ ಹಾಯ್, ತನ್ನಾ ಸೈತಾನಾಚಿ ಕಾಮಾ ನಾಸ್ ಕರುಕ್ ಮನುನ್ ದೆವಾಚೊ ಲೆಕ್ ಯೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.