1 ಯೋಹಾನನು 4:1 - ದೆವಾಚಿ ಖರಿ ಖಬರ್1 ಪ್ರಿತಿಚ್ಯಾನು, ಹ್ಯಾ ಜಗಾತ್ ಝುಟಿ ಶಿಕಾಪಾ ಶಿಕ್ವುತಲೆ ಯೆಲ್ಲ್ಯಾ ವೈನಾ, ತುಮಿ ಸಗ್ಳ್ಯಾ ಆತ್ಮ್ಯಾಚಿ ಗೊಸ್ಟಿಚ್ಯಾ ವರ್ತಿ ವಿಶ್ವಾಸ್ ಕರಿನಸ್ತಾನಾ, ತುಮಿ ದೆವಾಚ್ಯಾ ಆತ್ಮ್ಯಾಕ್ನಾ ಯೆಲ್ಲಿ ಗೊಸ್ಟಿಯಾ ಹೊಯ್ಕಿ ನಾ, ಮನುನ್ ಪರಿಕ್ಷಾ ಕರುನ್ ಬಗಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿ |