1 ಯೋಹಾನನು 4:19 - ದೆವಾಚಿ ಖರಿ ಖಬರ್19 ದೆವಾನ್ ಅಮ್ಚೊ ಅದ್ದಿ ಪ್ರೆಮ್ ಕರಲ್ಲ್ಯಾಸಾಟಿಚ್ ಅಮಿಬಿ ತೆಕಾ ಪ್ರೆಮ್ ಕರ್ತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ. ಅಧ್ಯಾಯವನ್ನು ನೋಡಿ |