1 ಯೋಹಾನನು 4:7 - ದೆವಾಚಿ ಖರಿ ಖಬರ್7 ಪ್ರಿತಿಚ್ಯಾನು, ಅಮಿ ಎಕಾಮೆಕಾಕ್ ಪ್ರೆಮ್ ಕರುಂವಾ; ಕಶ್ಯಾಕ್ ಮಟ್ಲ್ಯಾರ್ ಪ್ರೆಮ್ ದೆವಾಕ್ನಾ ಯೆತಾ, ಜೆ ಕೊನ್ ಪ್ರೆಮ್ ಕರ್ತಾ ತೊ ದೆವಾಚೊ ಪೊರ್ ಅನಿ ತೊ ದೆವಾಕ್ ವಳಕ್ತಾ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿಯು ದೇವರಿಂದಾಗಿದೆ, ಮತ್ತು ಪ್ರೀತಿಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರಿಯ ಸ್ನೇಹಿತರೇ, ಪ್ರೀತಿಯು ದೇವರಿಂದ ಬಂದಿರುವುದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಪ್ರೀತಿಸುವವನು ದೇವರಿಂದ ಹೊಸದಾಗಿ ಹುಟ್ಟಿದವನಾಗಿದ್ದಾನೆ. ಆದ್ದರಿಂದ ಅವನು ದೇವರನ್ನು ಬಲ್ಲವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |