1 ಯೋಹಾನನು 5:1 - ದೆವಾಚಿ ಖರಿ ಖಬರ್1 ಜೆಜುಕ್ ಕ್ರಿಸ್ತ್ ಮನುನ್ ವಿಶ್ವಾಸ್ ಕರ್ತಲೊ ಹರ್ ಎಕ್ಲೊಬಿ ದೆವಾಚೊ ಪೊರ್. ಜೆ ಕೊನ್ ಬಾಬಾಚೊ ಪ್ರೆಮ್ ಕರ್ತಾ, ತೊ ಬಾಬಾಚ್ಯಾ ಪೊರಾಂಚೊಬಿ ಪ್ರೆಮ್ ಕರ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿ |