1 ಯೋಹಾನನು 5:11 - ದೆವಾಚಿ ಖರಿ ಖಬರ್11 ತಿ ಸಾಕ್ಷಿ ಖಲಿ ಮಟ್ಲ್ಯಾರ್, ಅಮ್ಕಾ ದೆವಾನ್ ಅಮ್ಕಾ ನಿರಂತರ್ ಜಿವನ್ ದಿಲ್ಯಾನಾಯ್, ತೊ ಜಿವ್ ತೆಚ್ಯಾ ಲೆಕಾಚ್ಯಾ ಭುತ್ತುರ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು, ಆ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ. ಅಧ್ಯಾಯವನ್ನು ನೋಡಿ |
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.