1 ಯೋಹಾನನು 5:12 - ದೆವಾಚಿ ಖರಿ ಖಬರ್12 ಜೆ ಕೊನ್ ದೆವಾಚ್ಯಾ ಲೆಕಾಚ್ಯಾ ವರ್ತಿ ವಿಶ್ವಾಸ್ ಥವ್ತಾ, ತೆಂಚ್ಯಾ ಭುತ್ತುರ್ ತೊ ಜಿವ್ ಹಾಯ್. ಖರೆ ಕೊನ್ ದೆವಾಚ್ಯಾ ಲೆಕಾಕ್ ವಿಶ್ವಾಸ್ ಥೈನಾ ತೆಂಚ್ಯಾತ್ ತೊ ಜಿವ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾವನು ದೇವರ ಮಗನನ್ನು ಅಂಗೀಕರಿಸಿದ್ದಾನೋ ಅವನಿಗೆ ಆ ಜೀವ ಉಂಟು; ಯಾವನು ದೇವರ ಮಗನನ್ನು ಅಂಗೀಕರಿಸಲಿಲ್ಲವೋ ಅವನಿಗೆ ಆ ಜೀವವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾವನಲ್ಲಿ ಆ ಮಗನಿರುತ್ತಾನೋ ಅವನಲ್ಲಿ ಆ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಆ ಜೀವವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ. ಅಧ್ಯಾಯವನ್ನು ನೋಡಿ |