Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 5:2 - ದೆವಾಚಿ ಖರಿ ಖಬರ್

2 ದೆವಾಚೊ ಪ್ರೆಮ್ ಕರುನ್ ತೆಚ್ಯಾ ಹುಕುಮಾ ಸಾರ್ಕೆ ಚಲ್ತಲ್ಯಾ ವೈನಾ ಅಮಿ ತೆಚ್ಯಾ ಪೊರಾಂಚೊ ಪ್ರೆಮ್ ಕರ್ತಾಂವ್ ಮನ್ತಲೆ ದಾಕ್ವುನ್ ದಿತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ದೇವರ ಮಕ್ಕಳನ್ನು ಪ್ರೀತಿಸುತ್ತಿದ್ದೇವೆಂಬುದು ನಮಗೆ ಹೇಗೆ ತಿಳಿದಿದೆ? ನಾವು ದೇವರನ್ನು ಪ್ರೀತಿಸುತ್ತಿರುವುದರಿಂದ ಮತ್ತು ಆತನ ಆಜ್ಞೆಗಳಿಗೆ ವಿಧೇಯರಾಗಿರುವುದರಿಂದ ದೇವರ ಆಜ್ಞೆಗಳು ನಮಗೆ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 5:2
7 ತಿಳಿವುಗಳ ಹೋಲಿಕೆ  

ಖರೆ ಜೆ ತರ್ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ಲ್ಯಾರ್ ದೆವಾಚ್ಯಾ ವರ್ತಿ ಹೊತ್ತೊ ತೆಚೊ ಪ್ರೆಮ್ ಪರಿಪುರ್ನ್ ಹೊತಾ ಅನಿ ಹೆಚ್ಯಾ ವೈನಾ ಅಮಿ ದೆವಾಚ್ಯಾ ವಾಂಗ್ಡಾ ಎಕ್ವಟ್ಟಾನ್ ಹಾಂವ್ ಮನ್ತಲೆ ಕಳುನ್ ಯೆತಾ.


ಖರೆಬಿ ಕ್ರಿಸ್ತಾನುಚ್ ದಿಲ್ಲೊ ಹುಕುಮ್ ಹ್ಯೊ; ಜೆ ಕೊನ್ ದೆವಾಚೊ ಪ್ರೆಮ್ ಕರ್ತಾ, ತೆನಿ ಅಪ್ಲ್ಯಾ ಭಾವಾಚೊಬಿ ಪ್ರೆಮ್ ಕರುಕ್ ಪಾಜೆ.


ಮಿಯಾ ತುಮ್ಕಾ ಸಾಂಗ್ತಲಿ ಹುಕುಮ್ ಹಿ ತುಮಿ ಎಕಾಮೆಕಾಚೊ ಪ್ರೆಮ್ ಕರಾ”.


ಅಮಿ ದೆವಾಚ್ಯಾ ಹುಕುಮಾಕ್ನಿ ಮಾನುನ್ ಘೆವ್ನ್ ಚಲ್ಲ್ಯಾವ್ ಮನುನ್ ಹೊಲ್ಲ್ಯಾರ್, ಹೆಚ್ಯಾ ವೈನಾ ಅಮಿ ದೆವಾಕ್ ಖರೆಚ್ ವಳಕ್ತಾಂವ್ ಮನುನ್ ಹೊಲೆ.


ಅಮಿ ಮರ್‍ನಾಕ್ ಸೊಡುನ್, ಶಾಶ್ವತ್ ಜಿವನಾತ್ ಹಾವ್ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅನಿ ಭಾವಾಂಚೊ ಅನಿ ಭೆನಿಯಾಂಚೊ ಪ್ರೆಮ್ ಕರ್ತಾಂವ್ ಮನುನ್ ಹೆ ಅಮ್ಕಾ ಕಳ್ತಾ, ಜೆ ಕೊನ್ ಪ್ರೆಮ್ ಕರಿನಾ ತೊ ಅಜುನ್ಬಿ ಮರ್ನಾಚ್ಯಾ ಪಾಸೆತ್ ಹಾಯ್ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು