1 ಯೋಹಾನನು 5:4 - ದೆವಾಚಿ ಖರಿ ಖಬರ್4 ಕಶ್ಯಾಕ್ ಮಟ್ಲ್ಯಾರ್, ದೆವಾಕ್ನಾ ಜಲ್ಮಲ್ಲೊ ಜಗಾಕ್ ಜಿಕ್ತಾ, ಜಗಾಕ್ ಜಿಕ್ತಲೊ ಅಮ್ಚೊ ವಿಶ್ವಾಸ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಕಂದರೆ ದೇವರಿಂದ ಹುಟ್ಟಿರುವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥದು ನಮ್ಮ ನಂಬಿಕೆಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಏಕೆಂದರೆ ದೇವರಿಂದ ಹೊಸದಾಗಿ ಹುಟ್ಟಿರುವ ಪ್ರತಿಯೊಬ್ಬನೂ ಲೋಕದ ವಿರುದ್ಧ ಗೆಲ್ಲುವ ಶಕ್ತಿಯನ್ನು ಹೊಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ. ಅಧ್ಯಾಯವನ್ನು ನೋಡಿ |
ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.
ಮಿಯಾ ಆಗ್ ಮಿಸಳಲ್ಲ್ಯಾ ಕಾಜೆಚ್ಯಾ ಸಮುಂದರಾ ಸರ್ಕೆ ದಿಸ್ತಲೆ ಕಾಯ್‍ಕಿ ಬಗಟ್ಲೊ . ಭಯಾನಕ್ ಜನಾವರಾ ಅನಿ ತ್ಯೆಚ್ಯಾ ಮುರ್ತಿಯಾಂಚ್ಯಾ ವರ್ತಿ ಅನಿ ಅಂಕ್ಯಾನಿ ಜೆ ಕೊನಾಚೆ ನಾಂವ್ ದಾಕ್ವಲ್ಲೆ ಹಾಯ್ ತೆಚೆ ವರ್ತಿ ಜಿಕುನ್ ಜಯ್ ಹೊಲ್ಲ್ಯಾಕ್ನಿಬಿ ಮಿಯಾ ಬಗಟ್ಲೊ. ತೆನಿ ತ್ಯಾ ಕಾಜೆಚ್ಯಾ ಸಮುಂದರಾಕ್ಡೆ ದೆವಾನ್ ತೆಂಕಾ ದಿಲ್ಲಿ ಹಾರ್ಪ್ ಮನ್ತಲಿ ವಾಜ್ಪಾ ಘೆವ್ನ್ ಇಬೆ ಹೊತ್ತ್ಯಾನಿ,
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.