Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:13 - ದೆವಾಚಿ ಖರಿ ಖಬರ್

13 ತುಮಿ ವಾಚುನ್ ಅರ್ತ್ ಕರುನ್ ಘೆವ್ಕ್ ಹೊತಾ ತವ್ಡೆಚ್ ಅಮಿ ತುಮ್ಕಾ ಲಿವ್ತಾಂವ್. ಆಕ್ರಿಚ್ಯಾ ಎಳಾ ಪತರ್ ತುಮಿ ಸಮ್ಜುನ್ ಘೆತ್ಯಾಶಿ ಮನ್ತಲೊ ಮಾಜೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-14 ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದೇ ನಮಗಿರುವ ಉಲ್ಲಾಸ. ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:13
6 ತಿಳಿವುಗಳ ಹೋಲಿಕೆ  

ಲಜ್ಜಾ ಕರುನ್ ಧಾಪುನ್ ನ್ಹೆತಲ್ಯಾ ತ್ಯಾ ಚಾಲಿಯಾ ಅಮಿ ಸೊಡ್ತಾಂವ್; ಅಮಿ ಕಪಟ್ ಚಾಲಿನ್ ಚಲಿನಾವ್ ಅನಿ ದೆವಾಚಿ ಗೊಸ್ಟ್ ಕನ್ನಾಚ್ ಝುಟಿ ಕರಿನಾವ್, ಸಾಂಗುಚೆ ಜಾಲ್ಯಾರ್, ಖರೆ ಅಸಲ್ಲೆ ಪರ್ಗಟ್ ಕರ್ತಾಂವ್. ದೆವಾಚ್ಯಾ ಇದ್ರಾಕ್ ಅಮಿ ಹರ್ ಎಕ್ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಕ್ನಿ ಬರೆ ದಿಸಿ ಸಾರ್ಕೆ ಚಲ್ತಾಂವ್.


ಕ್ರಿಸ್ತಾಚ್ಯಾ ವೈನಾ ಅಮ್ಕಾ ಗಾವಲ್ಲ್ಯಾ ಆಶಿರ್ವಾದಾಚ್ಯಾ ವಿಶಯಾತ್ ತುಕಾ ಸಗ್ಳೆ ಗೊತ್ತ್ ರ್‍ಹಾವ್ನ್, ಕ್ರಿಸ್ತಾಚ್ಯಾ ವಿಶ್ವಾಸಾತ್ ತುಕಾ ಅಸಲ್ಲೊ ಎಕ್ವಟ್ಟ್. ಕ್ರಿಸ್ತಾಕ್ ಜಾಸ್ತಿಚಿ ಮಹಿಮಾ ಹೊಯ್ ಸಾರ್ಕೆ ಕರುಂದಿತ್ ಮನುನ್ ಮಿಯಾ ಮಾಗ್ತಾ.


ಅಮ್ಚ್ಯಾ ಜವಾಬ್ದಾರಿತ್ ಅಮಿ ಚುಕುನ್ ಪಡುಕ್ನಾವ್ ಮನುನ್ ತುಮ್ಕಾ ಕಳ್ಳಾ ಮನುನ್ ಮಿಯಾ ಚಿಂತ್ತಾ.


ಧನಿಯಾಚೆ ಭಿಂಯೆ ಮಟ್ಲ್ಯಾರ್ ಕಾಯ್ ಮನುನ್ ವಳ್ಕುನ್ ಘೆವ್ನ್; ಹೆಚ್ಯಾ ವಿಶಯಾತ್ ದುಸ್ರ್ಯಾಕ್ನಿ ಸಮ್ಜುನ್ ಸಾಂಗುಕ್ ಖಟ್ಪಟ್ ಕರ್ತಾಂವ್, ದೆವಾಕ್ ಅಮ್ಚಿ ಪುರಾ ವಳಕ್ ಹಾಯ್ ಅನಿ ಅಮಿ ಕಸ್ಲೆ ಮನ್ತಲಿ ಸಮ್ಜನ್ ತುಮ್ಚ್ಯಾಬಿ ಭುತ್ತುರ್‍ಲ್ಯಾ ಮನಾತ್ನಿ ತುಮ್ಕಾ ಗಾವ್ಲಾ ಮನುನ್ ಅಮ್ಚೊ ಬರೊಸೊ.


ಉಜ್ವಾಡಲ್ಲ್ಯಾ ತನ್ನಾ ಢೊನ್ ಚಾಲ್ವುತಲ್ಯಾಕ್ನಿ ದಂಡೆಕ್ ವಳ್ಕುಕ್ ಹೊವ್ಕ್ ನಾ, ಖರೆ ತೆನಿ ಬಗ್ತಾನಾ ತೆಂಕಾ ಎಕ್ ದರ್ಯಾಚೊ ಫಾಟೊ ದಿಸ್ಲೊ ತ್ಯಾತುರ್ನಾ ಭಾಯ್ರ್ ಯೆವ್ಕ್ ಹೊತಾ ಮನುನ್ ತೆನಿ ಚಿಂತ್ಲ್ಯಾನಿ.


ತೊ ತುಮ್ಕಾ ಆಕ್ರಿ ಪತರ್ ಘಟ್ ಸಂಬಾಳ್ತಾ, ಅಶೆ ತುಮಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ದಿಸಾ ದಿಸಿ ಕಸ್ಲ್ಯಾಬಿ ಚುಕೆತ್ ರ್‍ಹಾಯ್ನ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು