2 ಕೊರಿಂಥದವರಿಗೆ 1:14 - ದೆವಾಚಿ ಖರಿ ಖಬರ್14 ತುಮ್ಕಾ ಅಜುನ್‌ಬಿ ಅಮ್ಚ್ಯಾ ವಿಶಯಾತ್ ಹೊತ್ತಿ ಸಮ್ಜನ್ ಕಮಿಚ್, ಜಾಲ್ಯಾರ್ಬಿ ಅಮ್ಚ್ಯಾ ವಿಶಯಾತ್ ಪುರಾ ಸಮ್ಜುನ್ ಲಗ್ಗುನಾ ಗಾವ್ತಾ. ಅನಿ ಧನಿ ಜೆಜು ಪ್ರತ್ಯಕ್ಷ್ ಹೊತಲ್ಯಾ ದಿಸಿ ಕಸೊ ತುಮಿ ಮಾಜೊ ಅಭಿಮಾನ್ ಹೊವ್ನ್ ಹಾಸಿ, ತಸೆಚ್ ಮಿಯಾಬಿ ತುಮ್ಚೊ ಅಭಿಮಾನ್ ಹೊವ್ನ್ ರ್‍ಹಾತಾ ಮನ್ತಲೊ ಬರೊಸೊ ಮಾಕಾ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವು ನಿಮಗೆ ಉಲ್ಲಾಸಕಾರಣವಾಗಿದ್ದೇವೆಂಬದನ್ನು ನೀವು ಸ್ವಲ್ಪ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಡೇ ತನಕ ಒಪ್ಪಿಕೊಳ್ಳುವಿರೆಂದು ನಿರೀಕ್ಷಿಸುತ್ತೇನೆ. ಹಾಗೆಯೇ ನೀವೂ ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯಲ್ಲಿ ನಮಗೆ ಉಲ್ಲಾಸಕಾರಣವಾಗುವಿರಿ ಎಂದು ನಿರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಈಗ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರಿತುಕೊಂಡಿದ್ದೀರಿ. ಆದರೆ ಕರ್ತ ಆಗಿರುವ ಯೇಸುವಿನ ಪುನರಾಗಮನ ದಿನದಲ್ಲಿ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ, ನಮ್ಮ ಬಗ್ಗೆ ಹೆಮ್ಮೆ ಪಡಲು ನೀವು ಸಂಪೂರ್ಣವಾಗಿ ನಮ್ಮನ್ನು ಅರಿತುಕೊಳ್ಳುವಿರೆಂಬ ನಿರೀಕ್ಷೆ ನಮಗಿದೆ. ಅಧ್ಯಾಯವನ್ನು ನೋಡಿ |
ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ.