2 ಕೊರಿಂಥದವರಿಗೆ 1:15 - ದೆವಾಚಿ ಖರಿ ಖಬರ್15 ಹ್ಯಾ ಸಗ್ಳ್ಯಾ ವಿಶಯಾಂಚಿ ಖಾತ್ರಿ ಮಾಕಾ ಹಾಯ್ ಮನುನುಚ್, ಮಿಯಾ ಅದ್ದಿ ತುಮ್ಕಾ ಭೆಟುಚೆ ಮನುನ್ ಚಿಂತಲ್ಲೊ. ಅಶೆ ತುಮ್ಕಾ ದೊನ್ ಮಾಪಾನ್ ಖುಶಿ ದಿವ್ಚೆ ಮನುನ್ ಮಿಯಾ ಚಿಂತಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಇಂಥ ಭರವಸವುಳ್ಳವನಾಗಿದ್ದು ನಿಮಗೆ ಎರಡು ಸಾರಿ ನಮ್ಮ ಮೂಲಕ ಕೃಪಾವರ ಉಂಟಾಗಬೇಕೆಂದು ಯೋಚಿಸಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ಈ ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು. ಅಧ್ಯಾಯವನ್ನು ನೋಡಿ |