2 ಕೊರಿಂಥದವರಿಗೆ 1:22 - ದೆವಾಚಿ ಖರಿ ಖಬರ್22 ಅನಿ ತೆನಿಚ್ ಅಮ್ಕಾ ಅಮ್ಚ್ಯಾ ವೈರ್ ಛಪ್ಪೊ ಮಾರುನ್ ಅಮಿ ಅಪ್ನಾಚೆ ಕರುನ್ ಘೆಟ್ಲಾ ಅನಿ ಅಮ್ಚ್ಯಾ ಗಾವ್ನಾರ್ ಹೊತ್ತ್ಯಾ ಆಯಾರಾಂಚೊ ಖಾತ್ರಿ ಸಾರ್ಕೊ ಪವಿತ್ರ್ ಆತ್ಮೊ ಅಮ್ಚ್ಯಾ ಮನಾತ್ನಿ ಘಾಟ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು. ಅಧ್ಯಾಯವನ್ನು ನೋಡಿ |
ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.