2 ಕೊರಿಂಥದವರಿಗೆ 1:23 - ದೆವಾಚಿ ಖರಿ ಖಬರ್23 ಮಾಜ್ಯಾ ಜಿವಾಚ್ಯಾನ್ ಮಿಯಾ ಸಾಂಗ್ತಾ ಅನಿ ದೆವುಚ್ ಹೆಕಾ ಸಾಕ್ಷಿ, ತುಮ್ಚ್ಯಾ ಮದ್ದಿ ಯೆವ್ನ್ ಕಠೊರ್‌ಪಾನ್ ದಾಕ್ವುಚೆ ಮನುನ್ ನ್ಹಯ್ ಮನುನ್ ಚಿಂತುನ್ ಕೊರಿಂಥಾಕ್ ಮಿಯಾ ಯೆವ್ಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿಮ್ಮ ಮೇಲೆ ಕನಿಕರವಿದ್ದದರಿಂದಲೇ ನಾನು ಕೊರಿಂಥಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಬಿಟ್ಟುಬಿಟ್ಟೆನೆಂದು ನನ್ನ ಜೀವದಾಣೆ ಹೇಳುತ್ತೇನೆ; ಅದಕ್ಕೆ ದೇವರೇ ಸಾಕ್ಷಿಯಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ. ಅಧ್ಯಾಯವನ್ನು ನೋಡಿ |
ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.