Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:24 - ದೆವಾಚಿ ಖರಿ ಖಬರ್

24 ತುಮ್ಚ್ಯಾ ವಿಶ್ವಾಸಾಚ್ಯಾ ವೈರ್ ಅಧಿಕಾರ್ ಚಾಲ್ವುಚೆ ಮನ್ತಲಿ ಅಮ್ಚಿ ಆಶಾ ನ್ಹಯ್, ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ವಿಶ್ವಾಸಾತ್ ತುಮಿ ಘಟ್ ಹಾಸಿ, ತುಮ್ಚಿ ಕುಶಿ ಜಾಸ್ತಿ ಕರುಸಾಟ್ನಿ ತುಮ್ಚ್ಯಾ ವಾಂಗ್ಡಾ ಕಾಮ್ ಕರುಕ್ ಅಮ್ಕಾ ಲೈ ಮನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:24
16 ತಿಳಿವುಗಳ ಹೋಲಿಕೆ  

ತುಮ್ಚ್ಯಾ ಜವಾಬ್ದಾರಿತ್ ಹೊತ್ತ್ಯಾಚ್ಯಾ ಹಿಂಡಾಚ್ಯಾ ವೈರ್ ಅದಿಕಾರ್ ಚಲ್ವುನಕಾಸಿ ಖರೆ ತ್ಯಾ ಹಿಂಡಾಕ್ ತುಮಿ ಎಕ್ ಉದಾರ್ ಹೊವ್ನ್ ರಾವಾ.


ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರ್ ಅತ್ತಾ ಅನಿ ತುಮ್ಕಾ ಯಾದ್ ಕರುನ್ ದಿತಾ, ತಿ ಖಬರ್ ತುಮಿ ಮಾನುನ್ ಘೆಟ್ಲ್ಯಾಶಿ ಅನಿ ಅಜುನ್‍ಬಿ ತುಮಿ ತ್ಯಾ ಖಬ್ರೆತ್ ಘಟ್ ಹೊವ್ನ್ ಹಾಸಿ.


ಕಶ್ಯಾಕ್ ಮಟ್ಲ್ಯಾರ್, ಅಮಿ ಅಮ್ಚ್ಯಾ ಡೊಳ್ಯಾಂಚ್ಯಾ ದಿಸ್ಟಿನ್ ನ್ಹಯ್, ವಿಶ್ವಾಸಾಚ್ಯಾ ವೈನಾ ಚಲ್ತಾಂವ್.


ಅಮಿ ಪರ್‍ಚಾರ್ ಕರ್‍ತಲೆ; ಅಮ್ಚ್ಯಾಚ್ ವಿಶಯಾತ್ ನ್ಹಯ್, ಜೆಜು ಕ್ರಿಸ್ತುಚ್ ಅಮ್ಚೊ ಧನಿ ಮನುನ್ ಅಮಿ ಪರ್‍ಚಾರ್ ಕರ್ತಾವ್ ಅನಿ ಜೆಜುಸಾಟ್ನಿ ಅಮಿ ತುಮ್ಚಿ ಸೆವಕಾ ಮನುನ್ ಸಾಂಗಿತ್ ಜಾತಾವ್.


ತೆ ಖರೆ ತೆನಿ ವಿಶ್ವಾಸ್ ಕರುಕ್‍ನ್ಯಾತ್ ತೆಚೆಸಾಟ್ನಿ ತೆಂಕಾ ಕಾತ್ರುನ್ ಟಾಕುನ್ ಹೊಲ್ಲೆ , ತಿಯಾ ತ್ಯಾ ಜಾಗ್ಯಾರ್ ಹಾಸ್ ಕಶ್ಯಾಕ್ ತಿಯಾ ವಿಶ್ವಾಸ್ ಕರ್‍ಲೆಯ್ ಗರುಕಿ ಕರುನ್ ದಾಕ್ವುನಕ್ಕೊ; ತೆಚ್ಯಾ ಬದ್ಲಾಕ್ ತುಕಾ ಭಿಂಯೆ ರ್‍ಹಾಂವ್ದಿತ್.


ಅತ್ತಾ ಅಮಿ ಅಸಲ್ಲ್ಯಾ ದೆವಾಚ್ಯಾ ಕುರ್ಪೆಚ್ಯಾ ಅನ್ಭೊಗಾತ್ ವಿಶ್ವಾಸಾ ವೈನಾ ತೆನಿ ಅಮ್ಕಾ ಘೆವ್ನ್ ಯೆಲ್ಯಾನಾಯ್. ತೆಚೆಸಾಟ್ನಿ ದೆವಾಚಿ ಮಹಿಮಾ ವಾಟುನ್ ಘೆತಲ್ಯಾ ಹ್ಯಾ ಬರೊಸ್ಯಾತ್ ಅಮಿ ಘಮಂಡಿನ್ ಹಾಂವ್.


ಅನಿ ತೊ ಅಪ್ನಾಚ್ಯಾ ವಾಂಗುಡ್ಚ್ಯಾ ಅಳಾಕ್ನಿ ಮಾರುಕ್ ಲಾಗ್ತಾ, ಅನಿ ಫಿದೊಡ್ಯಾಂಚ್ಯಾ ವಾಂಗ್ಡಾ ಖಾತಲೆ-ಫಿತಲೆ ಕರ್‍ತಾ.


ಅಶೆ ರ್‍ಹಾತಾನಾ ಅಪೊಲ್ಲೊ ಕೊನ್? ಪಾವ್ಲು ಕೊನ್? ಅಮಿ ಖಾಲಿ ದೆವಾಚಿ ಸೆವಕಾ, ತೆಚ್ಯಾಚ್ ವೈನಾ ತುಮಿ ವಿಶ್ವಾಸಾಕ್ ಯೆಲ್ಯಾಶಿ ಅಮಿ ಹರಿ ಎಕ್ಲೊ ಧನಿಯಾನ್ ಅಮ್ಕಾ ದಿಲ್ಲೆ ಕಾಮ್ ಕರ್ತಾಂವ್.


ಮಿಯಾ ಸಾಂಗಲ್ಲೆ ಕಾಯ್ ಮಟ್ಲ್ಯಾರ್, ಮಾಜ್ಯಾ ವಿಶ್ವಾಸಾ ವೈನಾ ತುಮ್ಕಾ ಅನಿ ತುಮ್ಚ್ಯಾ ವಿಶ್ವಾಸಾ ವೈನಾ ಮಾಕಾ ಮಜತ್ ಹೊತಾ,


ಕೊನ್ ಬಿ ಎಕ್ಲೊ ತುಮ್ಕಾ ಗುಲಾಮ್ ಕರಿಲ್ ಜಾಲ್ಯಾರ್ ಅನಿ ಎಕ್ಲ್ಯಾನ್ ತುಮ್ಚೊ ಫಾಯ್ದೊ ಕಾಡ್ಲ್ಯಾರ್ ಎಕ್ಲೊ ಅಮ್ಕಾ ಕಿಳ್ ಕರುನ್ ಬಗ್ತಾ ಹೊಲ್ಯಾರ್, ತಿನ್ವೆಚೊ ಎಕ್ಲೊ ತುಮ್ಚ್ಯಾ ಗಾಲಾರ್ ಠಪ್ರಾಕ್ ಮಾರ್‍ಲ್ಯಾರ್, ತುಮಿ ಅಸ್ಲ್ಯಾ ಸಗ್ಳ್ಯಾತ್ನಿ ಕವ್ಡೆ ಸೊಸುನ್ ರ್‍ಹಾತ್ಯಾಶಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು