Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:9 - ದೆವಾಚಿ ಖರಿ ಖಬರ್

9 ಖರೆ ಮಟ್ಲ್ಯಾರ್ ಅಮ್ಕಾ ಮರನಾಚಿ ಶಿಕ್ಷಾ ಲಿವಲ್ಲಿ ಹಾಯ್ ಸರ್ಕೆ ಅಮ್ಕಾ ದಿಸ್ಲೆ, ಅಮಿ ಅಮ್ಚ್ಯಾ ವರ್ತಿ ನ್ಹಯ್, ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಥವ್ಕ್ ಅಮಿ ಶಿಕ್ತಲ್ಯಾಸಾಟಿ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:9
20 ತಿಳಿವುಗಳ ಹೋಲಿಕೆ  

'ಹೆ ಕಾಮ್ ಕರುಕ್ ಮಿಯಾ ಯೊಗ್ಯ್ ಮನುನ್ ಮನಿ ಸಾರ್ಕೆ ಕಾಯ್‌ಬಿ ನಾ. ಅಮ್ಕಾ ಅಸಲ್ಲೊ ಹ್ಯೊ ಬಳ್ ದೆವಾಕ್ನಾ ಯೆತಾ.


ಅಪ್ಲೊ ಲೆಕ್ ಮರ್‍ಲ್ಯಾರ್‍ಬಿ ದೆವ್ ತೆಕಾ ಜಿವ್ ಕರುಕ್ ಸಕ್ತಾ ಮನ್ತಲೆ ಅಬ್ರಾಹಾಮಾಕ್ ಗೊತ್ತುಚ್ ಹೊತ್ತೆ, ಇಸಾಕಾಕ್ ಮರ್ನ್ನಾಕ್ನಾ ಝಿತ್ತೊ ಹೊಲ್ಲ್ಯಾ ಸಾರ್ಕೆ ಹೊವ್ನ್ ತೆಕಾ ಪರ್ತುನ್ ಘೆಟಲ್ಯಾ ಸಾರ್ಕೆ ಹೊಲೆ.


ಅನಿ ಅಶೆ, ಸಾಂಗುಕ್ ಹೊಯ್ನಾ ತಸ್ಲಿ ಪದ್ವಿ ಅಮ್ಚ್ಯಾತ್ನಾ ನ್ಹಯ್, ದೆವಾಕ್ನಾ ಯೆತಾ ಮನುನ್ ದಾಕ್ವುನ್ ದಿವ್‍ಸಾಟಿ ಹೆ ಬದಿಕ್ ಅಮಿ ಮಾಟಿಚ್ಯಾ ಆಯ್ದಾನಾತ್ನಿ ವಾವುನ್ ಘೆವ್ನ್ ಹಾಂವ್.


ಅಪ್ನಿ ಬರೆ, ಅನಿ ಹುರಲ್ಲಿ ಸಗ್ಳಿ ಲೊಕಾ ವಾಯ್ಟ್ ಮನುನ್ ಯವ್ಜುನ್ಗೆತ್ ರ್‍ಹಾತಲ್ಯಾ ಲೊಕಾಕ್ನಿ ಜೆಜುನ್, ಹಿ, ಕಾನಿ ಸಾಂಗಟ್ಲ್ಯಾನ್.


ಪವಿತ್ರ್ ಪುಸ್ತಕ್ ಮನ್ತಾ, “ತುಜೆಸಾಟ್ನಿ ಅಮಿ ಕನ್ನಾಬಿ ಮರ್‍ನಾಚ್ಯಾ ಅಪಾಯಾತ್ ಹಾಂವ್; ಅಮ್ಕಾ ಕಾತ್ರುನ್ ನ್ಹೆತಲ್ಯಾ ಬಕ್ರ್ಯಾ ಸರ್ಕೆ ಮನುನ್ ಘೆತ್ಯಾತ್.”


ಭಾವಾನು ಅನಿ ಭೆನಿಯಾನು ಅಮಿ ಅಸ್ಸಿಯಾ ಮನ್ತಲ್ಯಾ ಪ್ರಾಂತ್ಯಾತ್ ಸೊಸಲ್ಲ್ಯಾ ತರಾಸಾಂಚ್ಯಾ ವಿಶಯಾತ್ ತುಮ್ಕಾ ಗೊತ್ತ್ ರ್‍ಹಾವ್ಚೆ ಮನುನ್ ಮಾಜಿ ಆಶಾ, ಅಮ್ಕಾ ಸೊಸುಕ್ ಹೊಯ್ನಾ ತವ್ಡ್ಯಾ ಕಸ್ಟಾತ್ ಅಮಿ ಸಿರಕಲ್ಲಾವ್, ಸಾಂಗುಚೆ ಜಾಲ್ಯಾರ್ ಅಮಿ ಹುರ್‍ತಾವ್ ಮನ್ತಲೊ ಬರೊಸೊಚ್ ನತ್ತೊ.


ಮರ್‍ನಾಚ್ಯಾ ಭಯಂಕರ್ ಕಸ್ಟಾತ್ನಾ ತೆನಿಚ್ ಅಮ್ಕಾ ರಾಕ್ಲ್ಯಾನ್; ಅನಿ ಫಿಡೆಬಿ ತೊಚ್ ಅಮ್ಕಾ ರಾಕ್ತಾ. ಅಮ್ಕಾ ಕನ್ನಾಬಿ ಸೊಡುನ್ ಘಾಲಿನಸಲ್ಲ್ಯಾ, ತೆಚ್ಯಾ ವರ್ತಿ ಅಮ್ಚೊ ಬರೊಸೊ ಅಮಿ ಥವ್ಲ್ಯಾಂವ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು