2 ಕೊರಿಂಥದವರಿಗೆ 10:11 - ದೆವಾಚಿ ಖರಿ ಖಬರ್ 11 ಅಶೆ ಮನ್ತಲ್ಯಾನಿ ಎವ್ಡೆಚ್ ಮನಾತ್ ಥವ್ನ್ ಘೆವ್ಚೆ; ಧುರ್ ರ್‍ಹಾತಾನಾ ಅಮ್ಚ್ಯಾ ಚಿಟಿಯಾಂಚ್ಯಾ ವೈನಾ ಕವ್ಡೆ ಅಮಿ ಖಡ್ತರ್, ತವ್ಡೆಚ್ ಇದ್ರಾಕ್ ರ್‍ಹಾತಾನಾ ಅಮ್ಚ್ಯಾ ಕರ್ನ್ಯಾತ್ನಿ ಖಡ್ತರ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ದೂರದಲ್ಲಿದ್ದಾಗ ಪತ್ರದ ಮೂಲಕ ನಾವು ಹೇಗೆ ಕಾಣಿಸಿಕೊಳ್ಳುತ್ತೇವೋ ಹಾಗೆಯೇ ಹತ್ತಿರ ಬಂದಾಗಲೂ ನಡೆದುಕೊಳ್ಳುತ್ತೇವೆ ಎಂಬುದನ್ನು ಆ ವ್ಯಕ್ತಿಗಳು ತಿಳಿದುಕೊಳ್ಳಲಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಅಂಥವರು - ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳುಕೊಳ್ಳಲಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಆ ಜನರಿಗೆ ಈ ವಿಷಯ ತಿಳಿದಿರಬೇಕು. ಅದೇನೆಂದರೆ, ಈಗ ನಾವು ನಿಮ್ಮೊಂದಿಗಿಲ್ಲ. ಆದ್ದರಿಂದ ಈ ಸಂಗತಿಗಳನ್ನು ಪತ್ರಗಳ ಮೂಲಕ ಹೇಳುತ್ತಿದ್ದೇವೆ. ಆದರೆ ನಾವು ನಿಮ್ಮೊಂದಿಗಿರುವಾಗ ನಮ್ಮ ಪತ್ರಗಳಲ್ಲಿ ತೋರಿದ ಅಧಿಕಾರವನ್ನೇ ತೋರಿಸುತ್ತೇವೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಆದರೆ, ನಾವು ದೂರದಲ್ಲಿರುವಾಗ ಪತ್ರಗಳ ಮಾತಿನಲ್ಲಿ ಎಂಥವರಾಗಿದ್ದೇವೋ, ಹತ್ತಿರದಲ್ಲಿರುವಾಗಲೂ ಕೃತ್ಯದಲ್ಲಿ ಅಂಥವರಾಗಿಯೇ ಇರುತ್ತೇವೆ ಎಂದು ಅಂಥವರು ಅರ್ಥಮಾಡಿಕೊಳ್ಳಲಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ