2 ಕೊರಿಂಥದವರಿಗೆ 10:4 - ದೆವಾಚಿ ಖರಿ ಖಬರ್4 ಅಮ್ಚ್ಯಾ ಮಾರಾಮಾರಿಚಿ ಹಾತಿಯಾರಾ ಹ್ಯಾ ಜಗಾತ್ಲ್ಯಾ ಸರ್ಕಿ ನ್ಹಯ್, ದೆವಾಚಿ ಹಾತಿಯಾರಾ ದೈವಿಕ್ ತಾಕತ್ ರ್‍ಹಾವ್ನ್ ಘಟ್ಮುಟ್ ಭಿತ್ತಿಯಾ ನಾಸ್ ಕರುಕ್ ಸಕ್ತಾತ್; ಸಗ್ಳ್ಯಾ ಝುಟ್ಯಾ ವಾದ್ ವಿವಾದಾಕ್ನಿ ಅಮಿ ನಾಸ್ ಕರ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶಮಾಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ. ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.
ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.