2 ಕೊರಿಂಥದವರಿಗೆ 10:7 - ದೆವಾಚಿ ಖರಿ ಖಬರ್7 ಡೊಳ್ಯಾಕ್ನಿ ದಿಸ್ತಾ ತೆ ಎವ್ಡೆಚ್ ತುಮಿ ಪಸಂದ್ ಕರ್ತ್ಯಾಶಿ ಕೊನ್ ತರ್ ಎಕ್ಲೊ ಅಪ್ನಿ ಕ್ರಿಸ್ತಾಚೊ ಮನುನ್ ಅಪ್ನಾಚಿಚ್ ಬಡಾಯ್ ಬೊಲ್ತಾ ಹೊಲ್ಯಾರ್, ತೊ ಅನಿಪರ್ತುನ್ ಚಿಂತುನ್ ಬಗುಂದಿತ್; ತೊ ಕ್ರಿಸ್ತಾಚೊ ಹೊಲ್ಯಾರ್ ಅಮಿಬಿ ಕ್ರಿಸ್ತಾಚೆಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಕೊನ್ಬಿ ಎಕ್ಲೊ ಯೆವ್ನ್ ಅಮಿ ಪರ್‍ಚಾರ್ ಕರಲ್ಲ್ಯಾ ಜೆಜುಚ್ಯಾ ಬದ್ಲಾಕ್ ದುಸ್ರೊ ಎಕ್ ಜೆಜು ಪ್ರಚಾರ್ ಕರಿಲ್ ತರ್, ನಾಹೊಲ್ಯಾರ್ ತುಮಿ ಅದ್ದಿಚ್ ಘೆಟಲ್ಲ್ಯಾ ಅತ್ಮ್ಯಾಚ್ಯಾ ಬದ್ಲಾಕ್ ದುಸ್ರೊಚ್ ಎಕ್ ಆತ್ಮೊ ದಿವ್ಕ್ ಬಗ್ತಾ ಜಾಲ್ಯಾರ್ ,ಅಮಿ ತುಮ್ಕಾ ಪ್ರಚಾರ್ ಕರಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಬದ್ಲಾಕ್ ದುಸ್ರಿಚ್ ಎಕ್ ಬರಿ ಖಬರ್ ತುಮ್ಕಾ ದಿವ್ಕ್ ಖಟ್ಪಟ್ ಕರ್‍ತಾ ಹೊಲ್ಯಾರ್ ಹೆ ಸಗ್ಳೆ ತುಮಿ ಸೊಸುನ್ ನ್ಹೆಶಿಲಾ!