2 ಕೊರಿಂಥದವರಿಗೆ 11:1 - ದೆವಾಚಿ ಖರಿ ಖಬರ್ 1 ಮಾಜೆ ಉಲ್ಲೆ ಪಿಶೆಪಾನ್ ತುಮಿ ಸೊಸುನ್ ಘೆಟ್ಲ್ಯಾಶಿ ಹೊಲ್ಯಾರ್ ದಯಾ ಕರುನ್ ಮಾಜೆ ಉಲ್ಲೆಶೆ ಸೊಸುನ್ ಘೆವ್ನ್ ಜಾವಾ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ನಾನು ಸ್ವಲ್ಪ ಬುದ್ಧಿಹೀನನಾಗಿರುವಾಗಲೂ ನೀವು ನನ್ನ ವಿಷಯದಲ್ಲಿ ತಾಳ್ಮೆಯಿಂದಿರಬೇಕೆಂದು ಅಪೇಕ್ಷಿಸುತ್ತೇನೆ. ಆದರೆ ನೀವು ಈಗಾಗಲೇ ನನ್ನ ವಿಷಯದಲ್ಲಿ ತಾಳ್ಮೆಯಿಂದಿದ್ದೀರಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
1 ನನ್ನ ಬುದ್ಧಿಹೀನತೆಯನ್ನು ನೀವು ಇನ್ನೂ ಸ್ವಲ್ಪ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಈಗಾಗಲೇ ನೀವು ಸಹಿಸಿಕೊಂಡಿದ್ದೀರಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ