2 ಕೊರಿಂಥದವರಿಗೆ 11:10 - ದೆವಾಚಿ ಖರಿ ಖಬರ್10 ಮಾಜ್ಯಾ ಭುತ್ತುರ್ ಅಸಲ್ಲ್ಯಾ ಕ್ರಿಸ್ತಾಚ್ಯಾ ಖರೆಪಾನಾನ್ ಮಿಯಾ ಸಾಂಗ್ತಾ : ಸಗ್ಳ್ಯಾ ಅಖಾಯಿಯಾತ್ ಮಾಜೆ ಮೊಟೆಪಾನ್ ಬೊಲುಕ್ ಕೊನಾಚ್ಯಾನ್ಬಿ ಅಡ್ವುಕ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಖಾಯ ಪ್ರಾಂತದಲ್ಲಿರುವ ಯಾರೂ ಈ ನನ್ನ ಹೊಗಳಿಕೆಯನ್ನು ನಿಲ್ಲಿಸಲಾರರು ಎಂದು ಕ್ರಿಸ್ತ ಯೇಸುವಿನ ಸತ್ಯ ನನ್ನಲ್ಲಿ ಇರುವ ನಿಶ್ಚಯದಿಂದ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |