2 ಕೊರಿಂಥದವರಿಗೆ 11:12 - ದೆವಾಚಿ ಖರಿ ಖಬರ್12 ಅತ್ತಾ ಕಶೆ ಮಿಯಾ ರಾಬುಲಾ ತಸೆಚ್ ರಾಬುನ್ಗೆತ್ ರ್‍ಹಾತಾ .ಅನಿ ಅಪ್ನಿ ಪಾವ್ಲು ಸಾರ್ಕೆ ಮನುನ್ ದಾಕ್ವುನ್ ಮೊಟೆಪಾನ್ ಬೊಲುಕ್ ಅವಕಾಸ್ ಹುಡಕ್ತಲ್ಯಾಕ್ನಿ ತೊ ಗಾವಿನಸಿ ಸಾರ್ಕೆ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ಅಪ್ನಾಚ್ಯಾ ದರ್ಬಾರಾಚ್ಯಾ ಕಾಮಾತ್ನಿ ತೆನಿ ಅಮ್ಚ್ಯಾ ಸಾರ್ಕೆಚ್ ಮನುನ್ ಚಿಂತ್ತಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು. ಅವರು ಯಾವದರಲ್ಲಿ ಹಿಗ್ಗುತ್ತಾರೋ ಅದರಲ್ಲಿ ನಮ್ಮಂತೆಯೇ ನಡೆಯುವವರಾಗಿ ಕಂಡು ಬರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈಗ ನಾನು ಮಾಡುತ್ತಿರುವುದನ್ನು ಮುಂದುವರೆಸುತ್ತೇನೆ. ಆ ಜನರಿಗೆ ಹೊಗಳಿಕೊಳ್ಳಲು ಯಾವ ಕಾರಣವೂ ಸಿಕ್ಕಬಾರದೆಂದು ಇದನ್ನು ಮುಂದುವರಿಸುತ್ತೇನೆ. ಅವರು ತಮ್ಮ ಕೆಲಸದ ಬಗ್ಗೆ ಜಂಬಪಡುತ್ತಾರೆ. ತಾವು ಮಾಡುವ ಆ ಕೆಲಸವು ನಮ್ಮ ಕೆಲಸದಂತೆಯೇ ಇದೆಯೆಂದು ಹೇಳಿಕೊಳ್ಳಲು ಬಯಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಾವು ಮಾಡುವ ಕಾರ್ಯಗಳ ಬಗ್ಗೆ ನಮ್ಮೊಂದಿಗೆ ಸರಿಸಮಾನವೆಂದು ಹೊಗಳಿಕೊಳ್ಳಲು ಅವಕಾಶವನ್ನು ಹುಡುಕುವವರಿಗೆ, ಯಾವ ಆಸ್ಪದವೂ ಸಿಗದಂತೆ ನಾನು ಮಾಡುತ್ತಿರುವುದನ್ನು ನಿಲ್ಲಿಸದೆ, ಇನ್ನು ಮುಂದೆಯೂ ಮಾಡುತ್ತಿರುವೆನು. ಅಧ್ಯಾಯವನ್ನು ನೋಡಿ |
ತುಮ್ಚ್ಯಾ ಮದ್ದಿ ಹೊತ್ತ್ಯಾ ತನ್ನಾ ಮಿಯಾ ಗರ್ಜೆತ್ ಪಡ್ಲೊ ಹೊಲ್ಯಾರ್ ಬಿ ತುಮ್ಕಾ ಕೊನಾಕ್ ಬಿ ಮಿಯಾ ತರಾಸ್ ದಿವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ಮೆಸಿದೊನಿಯಾತ್ನಾ ಯೆಲ್ಲ್ಯಾ ಭಾವಾನಿ ಭೆನಿಯಾನಿ ಮಾಜ್ಯಾ ಸಗ್ಳ್ಯಾ ಗರ್ಜಾ ಪುರಾ ಕರ್‍ಲ್ಯಾನಿ. ಖಲ್ಯಾಬಿ ರಿತಿನ್ ಮಿಯಾ ಕೊನಾಕ್‍ಬಿ ಎಕ್ ವಜ್ಜೆ ಹೊಯ್ನಶಿ ಸರ್ಕೆ ಮಿಯಾ ಉಶಾರ್‍ಕಿ ಕರ್‍ಲಾ ಅನಿ ಫಿಡೆಬಿ ಮಿಯಾ ಉಶಾರ್ಕಿತುಚ್ ರ್‍ಹಾತಾ.