2 ಕೊರಿಂಥದವರಿಗೆ 11:18 - ದೆವಾಚಿ ಖರಿ ಖಬರ್18 ಲೈ ಲೊಕಾ ಹ್ಯಾ ಜಗಾಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಅಪ್ಲಿ ಬಡಾಯ್ ಬೊಲ್ತ್ಯಾತ್ ಹೊಲ್ಯಾರ್ ಮಿಯಾಬಿ ತಸೆ ಕಶ್ಯಾಕ್ ಬೊಲುಚೆ ನ್ಹಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನೇಕರು ಕೇವಲ ಪ್ರಾಪಂಚಿಕ ವಿಷಯಗಳನ್ನು ಕುರಿತು ತಮ್ಮನ್ನೇ ಹೊಗಳಿಕೊಳ್ಳುತ್ತಾರೆ. ಹಾಗೆಯೇ ನಾನೂ ಹೊಗಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವದರಿಂದ ನಾನೂ ಹೊಗಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅನೇಕ ಜನರು ತಮ್ಮ ಪ್ರಾಪಂಚಿಕ ಜೀವನದ ಬಗ್ಗೆ ಹೊಗಳಿಕೊಳ್ಳುತ್ತಿದ್ದಾರೆ. ಆದ್ದರಿಂದ ನಾನು ಸಹ ಹೊಗಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅನೇಕರು ಪ್ರಾಪಂಚಿಕ ವಿಷಯಗಳಲ್ಲಿ ತಮ್ಮನ್ನು ಹೊಗಳಿಕೊಳ್ಳುವಂತೆ ನಾನೂ ಹೊಗಳಿಕೊಳ್ಳುವೆನು. ಅಧ್ಯಾಯವನ್ನು ನೋಡಿ |