2 ಕೊರಿಂಥದವರಿಗೆ 11:2 - ದೆವಾಚಿ ಖರಿ ಖಬರ್2 ತುಮ್ಚ್ಯಾ ವಿಶಯಾತ್ ದೆವಾಕ್ ಹಾಯ್ ತಸ್ಲಿಚ್ ಉರ್ಬಾ ಮಾಕಾಬಿ ಹಾಯ್. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಕಾ ಎಕ್ ಘೊಮನ್ಸಾಕ್ಡೆ ಲಗಿನ್ ಕರುನ್ ದಿಲಾ, ಎಕ್ ಖರ್‍ಯಾ ಪವಿತ್ರ್ ನಿಂಬ್ಯಾ ಚೆಡ್ವಾಚ್ಯಾ ಸರ್ಕೆ ತುಮ್ಕಾ ಕ್ರಿಸ್ತಾಚಿ ಬಾಯ್ಕೊ ಕರುನ್ ದಿಲ್ಲೆ ಹಾಯ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ. ಅಧ್ಯಾಯವನ್ನು ನೋಡಿ |
ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್.