Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:21 - ದೆವಾಚಿ ಖರಿ ಖಬರ್

21 ಹೆಚ್ಯಾ ಸರ್ಕೆ ಚಲುಕ್ ಮಾಕಾ ಬಳ್ ನಾ ಮನುನ್ ಮಿಯಾ ವಳಕಲ್ಲ್ಯಾ ವೈನಾ ಮಾಕಾ ಲಜ್ಜಾ ಕರ್ಲ್ಯಾಬಿ ಪರ್ವಾ ನಾ. ಖರೆ ಕೊನ್ ಬಿ ಮಾನುಸ್ ಅಪ್ನಾಚಿ ಬಡಾಯ್ ಬೊಲುಕ್ ಫಿಡೆ ಯೆತಾ ಹೊಲ್ಯಾರ್, ಪಿಶ್ಯಾಚ್ಯಾ ಸಾರ್ಕೆ ಮಿಯಾ ಹೆ ಮನ್ತಾ ಅನಿ ಮಿಯಾಬಿ ಬಡಾಯ್ ಸಾಂಗುಕ್ ಫಿಡೆ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾವು ಬಲವಿಲ್ಲದವರಾಗಿದ್ದೆವೆಂಬಂತೆ ಇದನ್ನು ನನ್ನ ಅವಮಾನಕ್ಕೆ ಹೇಳಿದ್ದರೂ ಯಾವ ಆಧಾರದಿಂದ ಯಾವನಾದರೂ ಧೈರ್ಯವಾಗಿ ನಡಕೊಳ್ಳುತ್ತಾನೋ ಅದರಿಂದಲೇ ನಾನೂ ಧೈರ್ಯವುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದನ್ನು ಹೇಳುವುದಕ್ಕೇ ನಾಚಿಕೆಯಾಗುತ್ತದೆ. ಆದರೆ, ನಿಮ್ಮೊಂದಿಗೆ ಆ ರೀತಿ ನಡೆದುಕೊಳ್ಳುವಷ್ಟು “ಬಲ” ನಮಗಿರಲಿಲ್ಲ! ಆದರೆ ಹೊಗಳಿಕೊಳ್ಳಲು ಯಾರಿಗಾದರೂ ಸಾಕಷ್ಟು ಧೈರ್ಯವಿದ್ದರೆ ನಾನು ಸಹ ಧೈರ್ಯದಿಂದ ಹೊಗಳಿಕೊಳ್ಳುತ್ತೇನೆ. (ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆಲ್ಲಾ ಮಾಡಲು ಬಹಳ ಬಲಹೀನರಾದ ನಮಗೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ! ಯಾವುದನ್ನು ಇತರರು ಹೊಗಳಿಕೊಳ್ಳುವುದಕ್ಕೆ ಧೈರ್ಯ ಮಾಡುತ್ತಾರೋ, ಅದನ್ನು ನಾನು ಬುದ್ಧಿಹೀನನಂತೆ ಹೊಗಳುವ ಧೈರ್ಯ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:21
8 ತಿಳಿವುಗಳ ಹೋಲಿಕೆ  

ಉಲ್ಲೆ ಜಾನಾ ಮನುಕ್ ಫಿರೆ;" ಪಾವ್ಲುಚ್ಯಾ ಚಿಟಿಯಾ ಬಡಾಯೆಚ್ಯಾ ಅನಿ ತಾಕ್ತಿಚ್ಯಾ; ಖರೆ ತೊ ಅಮ್ಚ್ಯಾ ಮದ್ದಿ ರ್‍ಹಾತಾನಾ ಬಳ್ ನಸಲ್ಲ್ಯಾಚ್ಯಾ ಸಾರ್ಕೊ ದಿಸ್ತಾ .ಅನಿ ತೆಚ್ಯಾ ಗೊಸ್ಟಿಯಾತ್ನಿಬಿ ಅರ್ಥ್ ನಾ ಸಾರ್ಕೆ ದಿಸ್ತಾ .


ಮಾಜಿ ಬಡಾಯ್ ಮಾಜ್ಯಾನ್ ಸಾಂಗುಕ್ ಹೊತಾ ಮನ್ತಲ್ಯಾ ಖಾತ್ರಿನ್ ಮಿಯಾ ಅತ್ತಾ ಸಾಂಗುಕ್ ಜಾತಾ ತೆ ಧನಿಯಾಚ್ಯಾ ನಾವಾನ್ ಅಸಲ್ಲ್ಯಾಕ್ ಒಪಲ್ಲೆ ನ್ಹಯ್, ಖರೆ ಎಕ್ ಪಿಶೆಪಾನಾಚ್ಯಾ ಸರ್ಕೆ ಮಿಯಾ ಬೊಲ್ತಾ .


ಹೆಚ್ಯಾಸಾಟ್ನಿ ಧುರ್ ಹೊತ್ತ್ಯಾ ತನ್ನಾಚ್ ಹೆ ಸಗ್ಳೆ ಲಿವ್ಕ್ ಮಿಯಾ ಅಶಾ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಾಜೊ ಅಧಿಕಾರ್ ವಾಪ್ರುನ್ ತುಮ್ಕಾ ಕಟಿನ್ ರಿತಿನ್ ಚಾಲ್ವುತಲೊ ಅವ್ಕಾಸ್ ಮಾಕಾ ಗಾವ್ತಲೊ ನಕ್ಕೊ ಮನ್ತಲಿಚ್ ಮಾಜಿ ಆಶಾ. ಹ್ಯೊ ಅಧಿಕಾರ್ ಧನಿಯಾನುಚ್ ಮಾಕಾ ದಿಲ್ಲೊ ಹಾಯ್ ಕೊಸ್ಳುನ್ ಘಾಲುಕ್ ನ್ಹಯ್, ಭಾಂದುನ್ಗೆತ್ ಹಾನುಕ್ ಮನುನ್ ತೊ ಮಾಕಾ ದಿಲ್ಲೊ ಹಾಯ್.


ಮರ್ಯಾದಿನ್ ನಾಹೊಲ್ಯಾರ್ ಅವ್ಮಾನ್ ಕರುನ್ ಘೆವ್ನ್; ನಾಹೊಲ್ಯಾರ್ ಹೊಗ್ಳುನ್ ಘೆವ್ನ್, ಅಮ್ಕಾ ಝುಟೆ ಮನುನ್ ಮನ್ತಾತ್, ಜಾಲ್ಯಾರ್ಬಿ ಅಮಿ ಖರೆ ಬೊಲ್ತಾಂವ್.


ಮಾಜೆ ಉಲ್ಲೆ ಪಿಶೆಪಾನ್ ತುಮಿ ಸೊಸುನ್ ಘೆಟ್ಲ್ಯಾಶಿ ಹೊಲ್ಯಾರ್ ದಯಾ ಕರುನ್ ಮಾಜೆ ಉಲ್ಲೆಶೆ ಸೊಸುನ್ ಘೆವ್ನ್ ಜಾವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು